ನನ್ನ ಬಾಯ್ ಫ್ರೆಂಡ್ ಅನ್ ರೊಮ್ಯಾಂಟಿಕ್: ಶ್ರುತಿ ಹಾಸನ್

Webdunia
ಸೋಮವಾರ, 3 ಜುಲೈ 2023 (11:16 IST)
Photo Courtesy: Twitter
ಚೆನ್ನೈ: ನಟಿ ಶ್ರುತಿ ಹಾಸನ್ ಮತ್ತು ಶಾಂತನು ಹಜಾರಿಕಾ ಲಿವಿಂಗ್ ಟುಗೆದರ್ ರಿಲೇಷನ್ ಶಿಪ್ ನಲ್ಲಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಈಗ ಶ್ರುತಿ ತಮ್ಮ ಬಾಯ್ ಫ್ರೆಂಡ್ ಬಗ್ಗೆ ಅಸಮಾಧಾನವೊಂದನ್ನು ಹೊರಹಾಕಿದ್ದಾರೆ.

ಶ್ರುತಿ ತಮ್ಮ ಬಾಯ್ ಫ್ರೆಂಡ್ ಮೋಸ್ಟ್ ಅನ್ ರೊಮ್ಯಾಂಟಿಕ್ ಎಂದು ದೂರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಶಾಂತನು ಫೋಟೋ ಹಂಚಿಕೊಂಡು, ನೀನಂತೂ ನನಗಾಗಿ ಯಾವತ್ತೂ ಹೂ ತಂದುಕೊಡಲ್ಲ. ಅದಕ್ಕೆ ನಾನೇ ಆರ್ಡರ್ ಮಾಡಿದ್ದೆ. ನೀನು ಮೋಸ್ಟ್ ಅನ್ ರೊಮ್ಯಾಂಟಿಕ್’ ಎಂದು ಮುನಿಸು ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ಮುಂದಿನ ಸುದ್ದಿ
Show comments