Daily Horoscope
✕

ಸೀಮಂತ ಮುಗಿಸಿಕೊಂಡ ನಟಿ ಶೃತಿ ಹರಿಹರನ್

Webdunia
ಶನಿವಾರ, 20 ಜುಲೈ 2019 (10:39 IST)
ಬೆಂಗಳೂರು: ನಟಿ ಶೃತಿ ಹರಿಹರನ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಇತ್ತೀಚೆಗಷ್ಟೇ ಸೀಮಂತ ಶಾಸ್ತ್ರ ಮುಗಿಸಿಕೊಂಡಿದ್ದಾರೆ.


ರಾಮ್ ಕಲಾರಿ ಜತೆಗೆ ನಟಿ ಶೃತಿ ಹರಿಹರನ್ ಮದುವೆಯಾಗಿದ್ದರು. ಆದರೆ ಈ ವಿಚಾರವನ್ನು ಅವರು ಎಲ್ಲೂ ಬಹಿರಂಗಡಪಸಿರಲಿಲ್ಲ. ಆದರೆ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಕೇಸ್ ದಾಖಲಾದಾಗ ಇವರ ಮದುವೆ ಸುದ್ದಿ ಬಹಿರಂಗಗೊಂಡಿತ್ತು.

ನೃತ್ಯಪಟುವಾಗಿ ರಾಮ್ ಕಲಾರಿ ಹಾಗೂ ನಟಿ ಶೃತಿ ಹರಿಹರನ್ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸೀಮಂತ ಶಾಸ್ತ್ರವನ್ನೂ ಮುಗಿಸಿಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಶೃತಿ ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ನಾತಿ ಚರಾಮಿ ಬಳಿಕ ಶೃತಿ ಯಾವುದೇ ಸಿನಿಮಾಗಳು ಬಿಡುಗಡೆಯಾಗಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಮುಂದಿನ ಸುದ್ದಿ
Show comments