ಶ್ರುತಿ ಹರಿಹರನ್ ಗೆ ಮತ್ತೆ MeToo ಕೇಸ್ ಸಂಕಷ್ಟ

Webdunia
ಭಾನುವಾರ, 28 ನವೆಂಬರ್ 2021 (10:15 IST)
ಬೆಂಗಳೂರು: ನಟಿ ಶ್ರುತಿ ಹರಿಹರನ್ ಗೆ ಮತ್ತೆ ಮೀಟೂ ಪ್ರಕರಣದ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

2018 ರಲ್ಲಿ ಶ್ರುತಿ ಹರಿಹರನ್ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಪ್ರಕರಣ ದಾಖಲಿಸಿದ್ದರು. ಚಿತ್ರೀಕರಣ ವೇಲೆ ನನ್ನ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಶ್ರುತಿ ಆರೋಪಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯ ಸಿಗದ ಹಿನ್ನಲೆಯಲ್ಲಿ ಬಿ ರಿಪೋರ್ಟ್ ತಯಾರಿಗೆ ಸಿದ್ಧರಾಗಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಈಗ ಮೂರು ದಿನಗಳೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ಶ್ರುತಿ ಹರಿರಹನ್ ಗೆ ನೋಟಿಸ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಶುರಾಮನ ಪಾತ್ರಕ್ಕೆ ಮದ್ಯ, ನಾನ್ ವೆಜ್ ಬಿಟ್ಟ ವಿಕ್ಕಿ ಕೌಶಾಲ್: ಪತ್ನಿ ಜೊತೆ ಅದನ್ನೂ ಮಾಡ್ಬೇಡಿ ಎಂದ ನೆಟ್ಟಿಗರು

ಮೊದಲ ಮಗುವಿಗೆ ಜನ್ಮವಿತ್ತ ಕತ್ರಿನಾ ಕೈಫ್: ವಿಕ್ಕಿ ಕೌಶಾಲ್ ಮನೆಯಲ್ಲಿ ಸಂಭ್ರಮ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್

ಹರೀಶ್ ರಾಯ್ ಅಂತಿಮ ದರ್ಶನಕ್ಕೆ ಬಂದು ಯಶ್ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಮುಂದಿನ ಸುದ್ದಿ
Show comments