Webdunia - Bharat's app for daily news and videos

Install App

ಧನಂಜಯ್ ಹೆಡ್ ಬುಷ್ ಚಿತ್ರಕ್ಕೆ ಶ್ರುತಿ ಹರಿಹರನ್ ಎಂಟ್ರಿ

Webdunia
ಸೋಮವಾರ, 6 ಸೆಪ್ಟಂಬರ್ 2021 (10:00 IST)
ಬೆಂಗಳೂರು: ಡಾಲಿ ಧನಂಜಯ್ ನಿರ್ಮಿಸಿ, ನಟಿಸುತ್ತಿರುವ ‘ಹೆಡ್ ಬುಷ್’ ಸಿನಿಮಾಗೆ ನಟಿ ಶ್ರುತಿ ಹರಿಹರನ್ ಎಂಟ್ರಿಯಾಗಿದೆ.

 

ವಸಿಷ್ಠ ಸಿಂಹ ಮತ್ತು ಶ್ರುತಿ ಹರಿಹರನ್ ಚಿತ್ರತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಡಾನ್ ಜಯರಾಜ್ ಕುರಿತಾದ ಸಿನಿಮಾದಲ್ಲಿ ಧನಂಜಯ್ ನಾಯಕರಾಗಿದ್ದಾರೆ.

ಮಗುವಾದ ಬಳಿಕ ಶ್ರುತಿ ಹರಿಹರನ್ ಚಿತ್ರರಂಗದಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಮತ್ತೆ ಸ್ಯಾಂಡಲ್ ವುಡ್ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಅವರ ಪಾತ್ರದ ಬಗ್ಗೆ ಚಿತ್ರತಂಡ ಇನ್ನೂ ಸುಳಿವು ಬಿಟ್ಟುಕೊಟ್ಟಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments