Webdunia - Bharat's app for daily news and videos

Install App

ಕೆಜಿಎಫ್ ಚಾಚ ಹರೀಶ್ ರಾಯ್ ಗೆ ಸಹಾಯ ಮಾಡಿರುವ ಸ್ಟಾರ್ ನಟಹರೀಶ್ ರಾಯ್,

Webdunia
ಶನಿವಾರ, 27 ಆಗಸ್ಟ್ 2022 (08:30 IST)
ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿರುವ ಕೆಜಿಎಫ್ ಚಾಚ ಖ್ಯಾತಿಯ ನಟ ಹರೀಶ್ ರಾಯ್ ಗೆ ಈಗ ನೆರವಿನ ಮಹಾಪೂರ ಹರಿದುಬರುತ್ತಿದೆ.

ಹರೀಶ್ ರಾಯ್ ಅವರ ಅನಾರೋಗ್ಯ ಮತ್ತು ಅವರ ಆರ್ಥಿಕ ಪರಿಸ್ಥಿತಿ ಬಗ್ಗೆ ಯೂ ಟ್ಯೂಬ್ ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದರು. ಇದಾದ ಬಳಿಕ ಹಲವರು ಅವರ ಸಹಾಯಕ್ಕೆ ಬಂದಿದ್ದಾರೆ.

ವಿಶೇಷವಾಗಿ ಅವರ ಕಷ್ಟ ನೋಡಿ ಸ್ಟಾರ್ ನಟರೊಬ್ಬರು ಎಲ್ಲಾ ರೀತಿಯ ನೆರವು ಕೊಡಲು ಮುಂದಾಗಿದ್ದಾರಂತೆ. ಅಷ್ಟೇ ಅಲ್ಲದೆ, ಅವರ ಕುಟುಂಬಕ್ಕೂ ಸಹಾಯ ಮಾಡುತ್ತಿದ್ದಾರಂತೆ. ಆದರೆ ಆ ನಟ ಯಾರು ಎಂದು ಹೆಸರು ಬಹಿರಂಗಪಡಿಸಬಾರದು ಎಂದು ಅವರು ಷರತ್ತು ವಿಧಿಸಿದ್ದಾರಂತೆ. ಅದೇ ಕಾರಣಕ್ಕೆ ನಟನ ಹೆಸರು ಬಹಿರಂಗಪಡಿಸುತ್ತಿಲ್ಲ ಎಂದಿದ್ದಾರೆ ಹರೀಶ್ ರಾಯ್. ಆದರೆ ಇಂದು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಟ. ತಿಂಗಳಿಗೆ ಕೋಟಿ ಖರ್ಚಾದರೂ ತೊಂದರೆಯಿಲ್ಲ. ನಾನಿದ್ದೇನೆ. ನೀವು ನನ್ನ ಕುಟುಂಬದವರು ಎಂದಿದ್ದಾರಂತೆ ಆ ನಟ ಎಂದಿದ್ದಾರೆ ಹರೀಶ್ ರಾಯ್. ಆದರೆ ಆ ಸ್ಟಾರ್‍ ನಟ ರಾಕಿಂಗ್ ಸ್ಟಾರ್ ಯಶ್ ಎಂದೇ ಎಲ್ಲರೂ ಊಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮಲ್ಲಮ್ಮ ಅಭಿಮಾನಿಗಳಿಂದ ಬಿಗ್‌ಬಾಸ್ ಆಯೋಜಕರಿಗೆ ವಿಶೇಷ ಮನವಿ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಮುಂದಿನ ಸುದ್ದಿ
Show comments