ತಂದೆಯ ಗೆಲುವಿಗೆ ಪಣತೊಟ್ಟಿರುವ ಬಾಲಿವುಡ್ ನಟಿ ನೇಹಾ ಶರ್ಮಾರಿಂದ ಬಿರುಸಿನ ಪ್ರಚಾರ

Sampriya
ಗುರುವಾರ, 25 ಏಪ್ರಿಲ್ 2024 (19:31 IST)
Photo Courtesy X
ಪಟ್ನಾ: ದೇಶದಲ್ಲಿ ಲೋಕಸಭೆ ಚುನಾವಣೆ ದಿನೇ ದಿನೆ ರಂಗೇರುತ್ತಿದೆ. ಹಿಂದಿನಿಂದಲೂ ಸಿನಿಮಾ ರಂಗಕ್ಕೂ, ರಾಜಕೀಯಗೂ ನಂಟಿದೆ.

ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಟಾರ್ ನಟ ನಟಿಯರು ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರವನ್ನು ಮಾಡುತ್ತಿದ್ದಾರೆ. ಇದೀಗ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಾಗುತ್ತಿರುವ ಬಾಲಿವುಡ್​ ನಟಿ ನೇಹಾ ಅವರು ರಾಜಕೀಯ ಪ್ರವೇಶ ಮಾಡುತ್ತಿದ್ದಾರೆಂಬ ಸುದ್ದಿ ಜೋರಾಗಿ ಹರಿದಾಡುತ್ತಿದೆ.

ನೇಹಾ ಶರ್ಮಾ ಅವರು ಕಾಂಗ್ರೆಸ್​ ಅಭ್ಯರ್ಥಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಬಾಲಿವುಡ್​ ನಟಿ ನೇಹಾ ಶರ್ಮಾ  ಅವರ ತಂದೆ ಅನಿಲ್​ ಶರ್ಮಾ ಬಿಹಾರದ ಭಗಲ್​ಪುರ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ತಂದೆ ಪರವಾಗಿ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿರುವ ನೇಹಾ ಅವರು ಈ ಮೂಲಕ ರಾಜಕೀಯ ಪ್ರವೇಶದ ಬಗ್ಗೆ ಸುಳಿವು ನೀಡಿದ್ದಾರೆ.

ಇನ್ನು ನೇಹಾ ಶರ್ಮಾ ಅವರು ಭಗಲ್​ಪುರ ಮಾತ್ರವಲ್ಲದೇ ಬಂಕಾ, ಕಿಶನ್‌ಗಂಜ್, ಕತಿಹಾರ್ ಮತ್ತು ಪುರ್ನಿಯಾ ಕ್ಷೇತ್ರಗಳಲ್ಲಿನ ಮತ ಪ್ರಚಾರ ಮಾಡುತ್ತಿರುವ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments