Daily Horoscope

ತೆಲುಗಿನ ಬಿಗ್ ಬಾಸ್ 4ರ ಚಿತ್ರೀಕರಣ ಶುರು

Webdunia
ಭಾನುವಾರ, 2 ಆಗಸ್ಟ್ 2020 (12:11 IST)
ಹೈದರಾಬಾದ್ : ಕೊರೊನಾ ನಡುವೆಯು ಇದೀಗ ಖ್ಯಾತ ರಿಯಾಲಿಟಿ ಶೋ ತೆಲುಗಿನ ಬಿಗ್ ಬಾಸ್ 4ರ ಚಿತ್ರೀಕರಣ ಪ್ರಾರಂಭವಾಗಿದೆ.

ಖ್ಯಾತ ನಟ ನಾಗಾರ್ಜುನ ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದು, ಪ್ರೊಮೊ ಚಿತ್ರೀಕರಣ ಮುಗಿಸಿದ್ದಾರೆ. ಅನ್ನಪೂರ್ಣೇಶ್ವರಿ ಸ್ಟುಡಿಯೋದಲ್ಲಿ ಬಿಗ್ ಬಾಸ್ 4 ರ ಚಿತ್ರೀಕರಣ ಮಾಡಲಾಗಿದೆ.

ಹಾಗೇ ಪ್ರೊಮೊ ಶೂಟಿಂಗ್ ನ ಚಿತ್ರವನ್ನು ಪೋಸ್ಟ್ ಮಾಡಿರುವ ನಾಗಾರ್ಜುನ ಅವರು ಚಿತ್ರೀಕರಣದಲ್ಲಿ ತೆಗೆದುಕೊಂಡ ಮುಂಜಾಗೃತ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಸೆಟ್ ನಲ್ಲಿ ಮೇಕಪ್ ಮ್ಯಾನ್ ಗಳು ಪಿಪಿಇ ಕಿಟ್ ಧರಿಸಿ ಕೆಲಸ ಮಾಡುತ್ತಿದ್ದು,  ಸರ್ಕಾರದ ವಿಧಿಸಿದ ಕೊರೊನಾ ನಿಯಮಗಳನ್ನು ಪಾಲಿಸಿರುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments