Webdunia - Bharat's app for daily news and videos

Install App

ಸಿನಿಮಾ ರಂಗಕ್ಕೆ ಇಂದು ಶುಭ ಸುದ್ದಿ ನಿರೀಕ್ಷೆ!

Webdunia
ಶುಕ್ರವಾರ, 24 ಸೆಪ್ಟಂಬರ್ 2021 (17:01 IST)
ಬೆಂಗಳೂರು: ಸ್ಯಾಂಡಲ್ ವುಡ್ ಮಂದಿಗೆ ಇಂದು ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡುವ ನಿರೀಕ್ಷೆಯಿದೆ. ಥಿಯೇಟರ್ ನಲ್ಲಿ ಶೇ.100 ಪ್ರೇಕ್ಷಕರಿಗೆ ಅನುಮತಿ ನೀಡುವ ಬಗ್ಗೆ ಸರ್ಕಾರ ಇಂದು ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ‍್ಯತೆಯಿದೆ.


ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಇಂದೇ ಸಂಪೂರ್ಣ ಪ್ರೇಕ್ಷಕರಿಗೆ ಅನುಮತಿ ನೀಡುವ ಬಗ್ಗೆ ಆದೇಶ ಹೊರಬೀಳುವ ನಿರೀಕ್ಷೆಯಿದೆ.

ಈಗಾಗಲೇ ಸ್ಯಾಂಡಲ್ ವುಡ್ ನ ಪ್ರಮುಖರು ಚಿತ್ರರಂಗದ ಆರ್ಥಿಕ ಸಂಕಷ್ಟ ಮತ್ತು ಥಿಯೇಟರ್ ಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಬಗ್ಗೆ ಸಿಎಂಗೆ ಮನವಿಮಾಡಿದ್ದರು. ಅದಕ್ಕೀಗ ಬೆಲೆ ಸಿಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments