Webdunia - Bharat's app for daily news and videos

Install App

ಅನೇಕುಡುವಿನಲ್ಲಿ ಮೂರು ಭಿನ್ನ ಕೋನಗಳ ಚಿತ್ರಕಥೆ

Webdunia
ಗುರುವಾರ, 5 ಮಾರ್ಚ್ 2015 (10:04 IST)
ಧನುಷ್ ತಮಿಳು ಚಿತ್ರರಂಗದ ಸ್ಟಾರ್ ನಟ. ಅವರು ಕೇವಲ ತಮಿಳು ಮಾತ್ರವಲ್ಲ ತೆಲುಗು ಸಿನಿ ಪ್ರೇಕ್ಷಕರನ್ನು ಆಕರ್ಷಿಸಿರುವ ಕಲಾವಿದ. ಅವರಲ್ಲಿ ಅಡಗಿರುವ ಅಭಿಜಾತ ಪ್ರತಿಭೆಯಿಂದ ಮಾವ ರಜನಿಕಾಂತ್ ಅವರ ಪ್ರಭಾವಳಿ ಇಲ್ಲದೆ ವಿಭಿನ್ನವಾಗಿ ಬೆಳೆಯಲು ಸಾಧ್ಯವಾಗಿದೆ. ಈಗ ಅವರು ಹಿಂದಿ ಚಿತ್ರರಂಗದಲ್ಲೂ ಸಹಿತ ಸ್ಥಾನ ಪಡೆಯುತ್ತಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಶಮಿತಾಬ್ ಗಳಿಕೆಯಲ್ಲಿ ಹೆಚ್ಚಿನ ಸದ್ದು ಮಾಡದೇ ಇದ್ದರೂ ಸಹಿತ ಅವರ ನಟನೆಯ ವಿಷಯದಲ್ಲಿ ಸಾಕಷ್ಟು ಸುದ್ದಿ ಮಾಡಿದ್ದು ಸುಳ್ಳಲ್ಲ. ಈಗ ಆತನ ಪಾತ್ರಗಳನ್ನೂ ಮೂರು ಕೋನಗಳಿಂದ ತೋರಿಸುತ್ತಿರುವ ಚಿತ್ರ ಬಿಡುಗಡೆ ಆಗಲಿದೆ ಇಂದು. ಈ ಚಿತ್ರದ ಹೆಸರು ಅನೇಕುಡು.ಎಜಿಎಸ್ ಎಂಟರ್ ಟೈನ್ ಮೆಂಟ್ ನಿರ್ಮಿಸಿರುವ ಈ ಚಿತ್ರ ಇಂದು ಬಿಡುಗಡೆ ಆಗುತ್ತಿದೆ. 
ಅಮೈರಾ ದಸ್ತೂರ್, ಐಶ್ವರ್ಯ ದೇವನ, ನಾಯಕಿರಾಗಿರುವ ಈ ಚಿತ್ರದ ಬಗ್ಗೆ ನಿರ್ದೇಶಕ ಕೆವಿ ಆನಂದ್ ಈ ಚಿತ್ದಲ್ಲಿ ಹೀರೋ ಧನುಷ್ ನಟಿಸಿರುವ ಪಾತ್ರಗಳು ಪ್ರೇಕ್ಷಕರನ್ನು ಆಕರ್ಷಿಸುತ್ತದೆ. ಉತ್ತಮ ಮನೋರಂಜನೆಯ ಸಂಗತಿಗಳನ್ನು ಹೊಂದಿರುವ ಈ ಚಿತ್ರದಲ್ಲಿ ಹ್ಯಾರಿಸ್ ದೇವರಾಜ್ ಉತ್ತಮ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಈ ಸಮಯದಲ್ಲಿ ಹೇಳಿದ್ದಾರೆ. ಧನುಷ್  ಪ್ರಿಯರಿಗೆ ಖುಷಿಯ ಕಾಲ! 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments