Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟಿ ಗರ್ಭಿಣಿಯಾದರೂ ಸ್ಟ್ರಾಂಗ್

ಬಾಲಿವುಡ್ ನಟಿ
ಬಾಲಿವುಡ್ ನಟಿ ಐದು ತಿಂಗಳ ಗರ್ಭಿಣಿಯಾಗಿದ್ದು, ತಮ್ಮ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ನಟಿ ಕರೀನಾ ಕಪೂರ್ ತನ್ನ ಎರಡನೇ ಮಗುವಿಗಾಗಿ ಗರ್ಭಿಣಿಯಾಗಿದ್ದಾರೆ.

5 ತಿಂಗಳ ಗರ್ಭಿಣಿಯಾಗಿರುವ ಫೋಟೋ ಹಂಚಿಕೊಂಡು "ಗೋಯಿಂಗ್ ಸ್ಟ್ರಾಂಗ್" ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಯಾವುದೇ ಫಿಲ್ಟರ್ ಇಲ್ಲದ ಸೆಲ್ಫಿಯನ್ನು ಕ್ಲಿಕ್ ಮಾಡಿ ಹಂಚಿಕೊಂಡಿದ್ದು, ಇದಕ್ಕೆ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ನಟಿ ವಿರುದ್ಧ ಮಾಧ್ಯಮ ಚೇಷ್ಟೆ?