ರಾಖಿ ಸಾವಂತ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಹೊಟ್ಟೆಯಲ್ಲಿದ್ದ ಗಡ್ಡೆ ತೋರಿಸಿದ ಮಾಜಿ ಪತಿ ರಿತೇಶ್

Sampriya
ಭಾನುವಾರ, 19 ಮೇ 2024 (17:11 IST)
ಮುಂಬೈ: ಗಾಸಿಫ್ ಕ್ವೀನ್, ಬಾಲಿವುಡ್​​ ನಟಿ ರಾಖಿ ಸಾವಂತ್​ ಅವರ ಗರ್ಭಾಶಯದಲ್ಲಿದ್ದ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ತೆಗೆಯಲಾಗಿದೆ ಎಂದು ಆವರ ಮಾಜಿ ಪತಿ ರಿತೇಶ್ ರಾಜ್ ಸಿಂಗ್ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಏಕಾಏಕಿ ಆಗಿದ್ದ ರಾಖಿ ಸಾವಂತ್ ಅವರನ್ನು ನೆಟ್ಟಿಗರು ಇದೊಂದು ಹೊಸ ಡ್ರಾಮಾ ಎಂದು ಟೀಕೆ ಮಾಡಿ, ಟ್ರೋಲ್ ಮಾಡಿದ್ದರು. ಇದೀಗ ಅವರ ರಾಖಿ ಅವರಿಗೆ ಶಸ್ತ್ರಾಚಿಕಿತ್ಸೆ ನಡೆದಿರುವ ಬಗ್ಗೆ ಮಾಜಿ ಪತಿ ರಿತೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

ರಾಖಿ ಅವರಿಗೆ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಗರ್ಭಾಶಯದಲ್ಲಿದ್ದ ಗಡ್ಡೆಯನ್ನು ಹೊರತೆಗೆಯಲಾಯಿತು. ರಾಖಿಗೆ ಇನ್ನೂ ಎಚ್ಚರವಾಗಿಲ್ಲ. ಎದೆ ಮತ್ತು ಹೊಟ್ಟೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹಲವಾರು ಪರೀಕ್ಷೆಗಳನ್ನು ನಡೆಸಿದ ನಂತರ ವೈದ್ಯರು ರಾಖಿಯ ಗರ್ಭಾಶಯದಲ್ಲಿ ಗಡ್ಡೆಯನ್ನು ಪತ್ತೆ ಮಾಡಿದ್ದಾರೆ. ದೇವರ ದಯೆ ರಾಖಿ ಜೀ ಪರವಾಗಿಲ್ಲ ಮತ್ತು ಆಪರೇಷನ್ ಯಶಸ್ವಿಯಾಗಿದೆ ಎಂದು ಹೇಳಿಕೊಂಡಿದ್ದಾರೆ.

ಅದಲ್ಲದೆ ರಾಕಿ ಹೊಟ್ಟೆಯಲ್ಲಿದ್ದ ಗಡ್ಡೆಯನ್ನು ತಮ್ಮ ಮೊಬೈಲ್​ ಫೋನ್​ನಲ್ಲಿ ತೆಗೆದಿದ್ದಾರೆ.  ಗರ್ಭಕೋಶದಲ್ಲಿ ತುಂಬಾ ದೊಡ್ಡದಾದ ಗಡ್ಡೆ ಇತ್ತು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ರಾಖಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ರಿತೇಶ್​ ಹೇಳಿದ್ದಾರೆ. ಈಗ ರಿತೇಶ್​ ಪುನಃ ಫೋಟೋ ತೋರಿಸುತ್ತಾ, ಇನ್ನಾದರೂ ಟ್ರೋಲ್​ ಮಾಡುವುದನ್ನು ನಿಲ್ಲಿಸಿ, ಡ್ರಾಮಾ ಎಂದು ಹೇಳಬೇಡಿ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ಮುಂದಿನ ಸುದ್ದಿ
Show comments