‘ಇಂತಹ ವಿಚಾರಗಳನ್ನ ನಿರ್ಲಕ್ಷ್ಯ ಮಾಡಬೇಕು’

Webdunia
ಗುರುವಾರ, 20 ಅಕ್ಟೋಬರ್ 2022 (18:56 IST)
ಕಾಂತಾರ ಚಿತ್ರಕ್ಕೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರ ಕುರಿತು ರಿಯಲ್​ ಸ್ಟಾರ್​ ಉಪೇಂದ್ರ ರಿಯಾಕ್ಷನ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂತಹ ವಿಚಾರಗಳನ್ನ ನಿರ್ಲಕ್ಷ್ಯ ಮಾಡಬೇಕು, ಈ ವಿಚಾರಗಳ ಬಗ್ಗೆ ಮಾತನಾಡಿದಷ್ಟೂ ಬೆಳೆಯುತ್ತಾ ಹೋಗುತ್ತೆ, ನಾವೇ ಬೆಂಕಿಗೆ ತುಪ್ಪ ಸುರಿಯುತ್ತಿದ್ದೀವಿ.. ಇಂತ ವಿಚಾರಗಳನ್ನ ಇಗ್ನೋರ್ ಮಾಡಬೇಕು. ವೈಯಕ್ತಿಕ ನಂಬಿಕೆಗಳನ್ನು ಇಟ್ಟುಕೊಂಡು ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯವಾಗುತ್ತೆ. ಇವತ್ತಿಗೂ ನಾವು ನಂಬಿಕೆಗಳನ್ನು ಬಹಳ ನಂಬುತ್ತೇವೆ. ನಮ್ಮ ಮನೆಯಲ್ಲಿ ನಮ್ಮ ತಂದೆ ಇವತ್ತಿಗೂ ನಾಗರಪೂಜೆ ಮಾಡ್ತಾರೆ. ಇವತ್ತಿಗೂ ನಾವೆಲ್ಲಾ ನಾಗರ ಪೂಜೆ ಮಾಡುತ್ತೇವೆ. ನಂಬಿಕೆ ವಿಚಾರದಲ್ಲಿ ಹೆಚ್ಚು ಮಾತನಾಡಬಾರದೆಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಚ್ಚು ಹಿಡಿದು ಶೋಕಿ ಮಾಡಿ ಜೈಲು ಸೇರಿದ್ದ ರಜತ್‌ಗೆ ಇದೀಗ ಮತ್ತೇ ಸಂಕಷ್ಟ

ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಮಹತ್ವದ ಬೆಳವಣಿಗೆ

ಸಿಗರೇಟು ಸೇದುತ್ತಿದ್ದ ಸಿಹಿಕಹಿ ಚಂದ್ರು ಅಣ್ಣಾವ್ರ ಆ ಮಾತು ಕೇಳಿ ಮಾಡಿದ್ದೇನು

ನಟ ಮೋಹನ್ ಬಾಬು, ಪುತ್ರನ ವಿರುದ್ಧ ಇದೆಂಥಾ ಗಂಭೀರ ಆರೋಪ, ಏನಿದು ಪ್ರಕರಣ

ಪಾಕ್‌ನಲ್ಲಿ ಪ್ರದರ್ಶನಗೊಳ್ಳದ ಧುರಂದರ್‌ ಸಿನಿಮಾಗೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್‌

ಮುಂದಿನ ಸುದ್ದಿ
Show comments