ಕೃತಿ ಜತೆ ಹಸೆಮಣೆ ಏರಿದ ಭಟ್ 'ಎನ್' ಭಟ್ ಖ್ಯಾತಿಯ ಸುದರ್ಶನ್ ಭಟ್ ಬೆದ್ರಡಿ

Sampriya
ಶುಕ್ರವಾರ, 4 ಅಕ್ಟೋಬರ್ 2024 (15:59 IST)
photo Courtesy Instagram
ಪುತ್ತೂರು: ಭಟ್ ಎನ್ ಭಟ್ ಹೆಸರಿನ ಯೂಟ್ಯೂಬ್ ಖ್ಯಾತಿಯ ಸುದರ್ಶನ್ ಭಟ್ ಬೆದ್ರಾಡಿ ಇಂದು ಕೃತಿ ಜತೆ ಹಸೆಮಣೆ ಏರಿದರು. ಪುತ್ತೂರು ಹವ್ಯಾಕ ಸಭಾ ಭವನದಲ್ಲಿ ಕುಟುಂಬದವರ ಸಮ್ಮುಖದಲ್ಲಿ ಸುದರ್ಶನ್ ಅವರು ಕೃತಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಕರಾವಳಿಯ ಜಿಲ್ಲೆಯ ಆಹಾರವನ್ನು ತನ್ನ ವಿಭಿನ್ನ ನಿರೂಪಣಾ ಶೈಲಿಯಲ್ಲಿ ಇಂದು  ಮನೆ ಮಾತಗಿದ್ದಾರೆ.

ಕೃತಿ ಜತೆ ಸುದರ್ಶನ್ ನಿಶ್ಚಿತಾರ್ಥ ಆಗಸ್ಟ್ ತಿಂಗಳಿನಲ್ಲಿ ಕುಟುಂಬದವರ ಸಮ್ಮುಖದಲ್ಲಿ ನೆರವೇರಿತು. ಈಚೆಗೆ ವಿಭಿನ್ನವಾಗಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದು, ಇದನ್ನು ನೋಡಿದ ಜನರು ಸುದರ್ಶನ್ ಭಟ್ ಅವರನ್ನು ಕೈಹಿಡಿಯಲು ಹುಡುಗಿ ಅದೃಷ್ಟ ಮಾಡಿರಬೇಕೆಂದು ಕಮೆಂಟ್ ಮಾಡಿದ್ದರು.


ಸುದರ್ಶನ್ ಭಟ್, ಕಾಸರಗೋಡಿದ ಸೀತಂಗೋಳಿಯವರು. ಮಂಗಳೂರು ಕನ್ನಡ ಮಾತನಾಡುವ ಅವರು, ಸಹೋದರ ಮನೋಹರ್ ಭಟ್ ಜೊತೆ ಸೇರಿ ಕೊರೊನಾ ಸಂದರ್ಭದಲ್ಲಿ 'ಭಟ್ ಎನ್ ಭಟ್' ಚಾನೆಲ್ ಶುರು ಮಾಡಿ ವಿದೇಶದಲ್ಲೂ ಪ್ರಸಿದ್ಧಿ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments