Webdunia - Bharat's app for daily news and videos

Install App

ಚಿತ್ರರಂಗದ ಸಮಸ್ಯೆ ಬಗ್ಗೆ ಸಚಿವರ ಭೇಟಿಯಾದ ಸ್ಟಾರ್ ಗಳು: ಕಿಚ್ಚ-ದಚ್ಚು ಎಲ್ಲಿ ಹೋದ್ರು?

Webdunia
ಗುರುವಾರ, 30 ಜುಲೈ 2020 (09:39 IST)
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಈಗ ಶಿವರಾಜ್ ಕುಮಾರ್ ರೂಪದಲ್ಲಿ ಹೊಸ ನಾಯಕ ಸಿಕ್ಕಿದ್ದಾರೆ. ಶಿವಣ್ಣ ನೇತೃತ್ವದಲ್ಲಿ ನಿನ್ನೆ ಅವರ ನಿವಾಸದಲ್ಲಿ ಸಭೆ ನಡೆಸಿ ಸಚಿವ ಸಿಟಿ ರವಿ ಬಳಿಕ ಚಿತ್ರರಂಗದ ಸಮಸ್ಯೆಯನ್ನು ವಿವರಿಸಿದ್ದಾಗಿದೆ.


ಈ ಸಭೆಗೆ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್, ಗೋಲ್ಡನ್ ಸ್ಟಾರ್ ಗಣೇಶ್, ರಿಯಲ್ ಸ್ಟಾರ್ ಉಪೇಂದ್ರ, ರೋರಿಂಗ್ ಸ್ಟಾರ್ ಶ್ರೀಮುರಳಿ, ರಮೇಶ್ ಅರವಿಂದ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ದುನಿಯಾ ವಿಜಯ್, ಕ್ರೇಜಿಸ್ಟಾರ್ ರವಿಚಂದ್ರನ್ ಸೇರಿದಂತೆ ಬಹುತೇಕ ಘಟಾನುಘಟಿಗಳು ಆಗಮಿಸಿದ್ದರು. ಆದರೆ ಚಿತ್ರರಂಗದ ಇಬ್ಬರು ಪ್ರಮುಖ ಸ್ಟಾರ್ ಗಳಾದ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೇ ಇರಲಿಲ್ಲ.

ಈ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. ಎಲ್ಲರೂ ಇದ್ದಾರೆ ಸರಿ ಆದರೆ ಕಿಚ್ಚ ಮತ್ತು ದರ್ಶನ್ ಏಕಿಲ್ಲ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಇಬ್ಬರೂ ಸ್ಟಾರ್ ಗಳ ನಡುವಿನ ಶೀತಲ ಸಮರ ಎಲ್ಲರಿಗೂ ಗೊತ್ತಿರುವುದೇ. ಆದರೆ ಇಂತಹ ವಿಚಾರದಲ್ಲೂ ಒಬ್ಬರು ಬರುತ್ತಾರೆಂದು ಇನ್ನೊಬ್ಬರು ಬಾರದೇ ಇರುವುದು, ಕೊನೆಗೆ ಇಬ್ಬರೂ ಗೈರಾಗುವುದು ಸರಿಯೇ ಎಂದು ಹಲವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ಮುಂದಿನ ಸುದ್ದಿ
Show comments