Webdunia - Bharat's app for daily news and videos

Install App

ತುಮಕೂರಿನಲ್ಲಿ ಸುದೀಪ್ ಅಭಿಮಾನಿ ಸಾವು

Webdunia
ಮಂಗಳವಾರ, 7 ಮಾರ್ಚ್ 2017 (08:45 IST)
ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವಿನ ಭಿನ್ನಾಭಿಪ್ರಾಯ ತಾರಕ್ಕೇರಿರುವ ಸಂದರ್ಭದಲ್ಲೇ ಸುದೀಪ್ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. 
 
ತುಮಕೂರಿನ ಗಾಯತ್ರಿ ಚಿತ್ರಮಂದಿರದಲ್ಲಿ ಹೆಬ್ಬುಲಿ ಚಿತ್ರ ವೀಕ್ಷಣೆ ವೇಳೆ ಉಸಿರಾಟದ ಸಮಸ್ಯೆಗೆ ಒಳಗಾಗಿ ಮೃತಪಟ್ಟಿದ್ದಾರೆ. ಹೋಟೆಲ್ ಉದ್ಯಮಿಯಾಗಿರುವ ಶಶಿಧರ್ (45) ಮೃತಪಟ್ಟ ದುರ್ದೈವಿ. ಚಿತ್ರದ ಪ್ರಚಾರಕ್ಕಾಗಿ ಸುದೀಪ್ ಆಗಮಿಸಿದ್ದರು, ಆಗ ತಮ್ಮ ನೆಚ್ಚಿನ ನಟನನ್ನು ಆಲಂಗಿಸಿ ಖುಷಿಪಟ್ಟಿದ್ದರು.
 
ಬಳಿಕ ಚಿತ್ರ ವೀಕ್ಷಣೆ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ತುಮಕೂರಿನ ಕೆ.ಆರ್. ಬಡಾವಣೆಯ ನಿವಾಸಿಯಾಗಿರುವ ಶಶಿಧರ್ ಅವರಿಗೆ ತಾಯಿ, ಪತ್ನಿ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ
Show comments