Daily Horoscope

ಸುದೀಪ್-ಕುಮಾರ್ ವಿವಾದದ ಕ್ಲೈಮ್ಯಾಕ್ಸ್ ಇಂದು ಹೊರಬೀಳುವ ಸಾಧ್ಯತೆ

Webdunia
ಭಾನುವಾರ, 23 ಜುಲೈ 2023 (08:40 IST)
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ನಿರ್ಮಾಪಕ ಎಂಎನ್ ಕುಮಾರ್ ನಡುವೆ ಎದ್ದಿರುವ ವಿವಾದಕ್ಕೆ ಇಂದು ತೆರೆ ಬೀಳುವ ಸಾಧ‍್ಯತೆಯಿದೆ.

ಕಾಲ್ ಶೀಟ್ ನೀಡಿ ಹಣ ಪಡೆದುಕೊಂಡು ಸಿನಿಮಾ ಮಾಡಿಲ್ಲ ಎಂದು ಕುಮಾರ್ ಆರೋಪಿಸಿದ್ದರು. ಆದರೆ ಇದನ್ನು ಸುದೀಪ್ ಅಲ್ಲಗಳೆದು ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಬಗ್ಗೆ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಶುಕ್ರವಾರ ಸಂಧಾನ ಸಭೆ ನಡೆದಿತ್ತು. ಈ ವೇಳೆ ಕುಮಾರ್ ಮತ್ತು ಸುದೀಪ್ ಇಬ್ಬರೂ ಭಾಗಿಯಾಗಿದ್ದರು.

ಈ ಸಂಧಾನ ಸಭೆ ಬಹುತೇಕ ಯಶಸ್ವಿಯಾಗಿದೆ ಎನ್ನಲಾಗಿದೆ. ಹಾಗಿದ್ದರೂ ಅಂತಿಮ ನಿರ್ಧಾರ ಇಂದು ಹೊರಬೀಳುವ ಸಾಧ‍್ಯತೆಯಿದೆ. ರವಿಚಂದ್ರನ್ ಇಬ್ಬರೂ ಒಪ್ಪುವಂತಹ ನಿರ್ಧಾರ ಪ್ರಕಟಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments