ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

Sampriya
ಬುಧವಾರ, 3 ಡಿಸೆಂಬರ್ 2025 (13:39 IST)
Photo Credit X
ಬೆಂಗಳೂರು: ಸಾಮಾಜಿಕ ಸಾನ್ವಿಗೆ ತಂದೆ ಕಿಚ್ಚ ಸುದೀಪ್ ಹಾಗೂ ತಾಯಿ ಪ್ರಿಯಾ ಅವರು ಅರಿಶಿನ ಹಚ್ಚುತ್ತಿರುವ ಫೋಟೋವೊಂದು ವೈರಲ್ ಆಗಿದೆ. ಒಮ್ಮೆಲೇ ಈ ಫೋಟೋವನ್ನು ನೋಡಿದಾಗ ಸಾನ್ವಿ ಮದುವೆಯಾಗುತ್ತಿದ್ದಾರೆಂಬ ಪ್ರಶ್ನೆ ಹುಟ್ಟುತ್ತದೆ. 

ಆದರೆ ನಿಜವಾಗಲೂ ಇದು ಸುದೀಪ್ ಅವರ ಅಕ್ಕನ ಮಗನ ಮದುವೆಯ ಅರಿಶಿನ ಶಾಸ್ತ್ರದಲ್ಲಿ ತೆಗೆದಿರುವ ಫೋಟೋವಾಗಿದೆ. ಈ ಸಂದರ್ಭದಲ್ಲಿ ಸಾನ್ವಿಗೂ ತಂದೆ ತಾಯಿಯರಾದ ಸುದೀಪ್ ಹಾಗೂ ಪ್ರಿಯಾ ಹಚ್ಚಿದ್ದಾರೆ. ಇದನ್ನು ಸಾನ್ವಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. 

ಇನ್ನೂ ಅರಿಶಿನ ಶಾಸ್ತ್ರದಲ್ಲಿ ಹೆಣ್ಣುಮಕ್ಕಳಿಗೂ ಅರಿಶಿಣ ಹಚ್ಚುವ ಪದ್ಧತಿ ಬಹುಶಃ ಇರುತ್ತೆ. ಹೀಗಾಗೇ ಸಾನ್ವಿ ಕೂಡ ಅರಿಶಿಣ ಹಚ್ಚಿಸಿಕೊಂಡಿದ್ದಾರೆ. ಸುದೀಪ್ ಅವರ ತಮ್ಮ ಅಕ್ಕನ ಮಗನ ಮದುವೆಯಲ್ಲಿ ಕುಟುಂಬ ಸಮೇತರಾಗಿ ಭಾಗಿಯಾಗಿ ಎಂಜಾಯ್ ಮಾಡಿದ್ದಾರೆ. 

ಇದರಲ್ಲಿ ಸಾನ್ವಿ ಅವರು ಸಾಂಪ್ರದಾಯಿಕ ಲುಕ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments