Webdunia - Bharat's app for daily news and videos

Install App

ಮುಂದಿನ ವರ್ಷ ಸೆಟ್ಟೇರಲಿದೆ ಸುದೀಪ್-ರಕ್ಷಿತ್ ಶೆಟ್ಟಿ ಸಿನಿಮಾ

Webdunia
ಶುಕ್ರವಾರ, 18 ನವೆಂಬರ್ 2016 (12:56 IST)
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ರಕ್ಷಿತ್ ಶಟ್ಟಿ ಒಂದು ಸಿನಿಮಾ ಮಾಡುತ್ತಿದ್ದಾರೆ ಎಂದು ಹಲವು ದಿನಗಳ ಹಿಂದೆ ಸುದ್ದಿಯಾಗಿತ್ತು. ಥಗ್ಸ್  ಆಪ್ ಮಾಲ್ಗುಡೀಸ್ ಎಂದು ಇದರ ಹೆಸರು. ಅದು ಮುಂದಿನ ವರ್ಷ ಜೂನ್ ನಲ್ಲಿ ಸೆಟ್ಟೇರಲಿದೆಯಂತೆ.

ಸದ್ಯಕ್ಕೆ ಸುದೀಪ್ ಹೆಬ್ಬುಲಿ ಚಿತ್ರ ಮುಗಿಸಿದ್ದಾರೆ. ವಿಲನ್ ಎನ್ನುವ ಇನ್ನೊಂದು ಚಿತ್ರ ಮುಗಿದ ಮೇಲೆ ಅವರು ರಕ್ಷಿತ್ ಶೆಟ್ಟಿ ಜತೆಗೆ ಸಿನಿಮಾ ಮಾಡಲಿದ್ದಾರೆ. ಥಗ್ ಆಫ್ ಮಾಲ್ಗುಡೀಸ್ ಚಿತ್ರದ ಕತೆ, ನಿರ್ದೇಶನ ಸ್ವತಃ ರಕ್ಷಿತ್ ಶೆಟ್ಟಿ ಅವರದ್ದು. ಇದು ಸ್ವಾತಂತ್ರ್ಯ ಪೂರ್ವ ಭಾರತದ ಕತೆಯ ಹಿನ್ನಲೆಯುಳ್ಳ ಸಿನಿಮಾವೆನ್ನಲಾಗಿದೆ.

ಹಿಂದೊಮ್ಮೆ ಬಿಗ್ ಬಾಸ್ ವೇದಿಕೆಗೆ ಬಂದಿದ್ದಾಗ ರಕ್ಷಿತ್ ಸಿನಿಮಾ ಪ್ರೀತಿಯನ್ನು ಸುದೀಪ್ ಮೆಚ್ಚಿಕೊಂಡಿದ್ದರು. ಅವರಿಗಾಗಿ ಒಂದು ಸ್ಕ್ರಿಪ್ಟ್ ಬರೆಯುವುದಾಗಿ ರಕ್ಷಿತ್ ಕೂಡಾ ಹೇಳಿಕೊಂಡಿದ್ದರು. ಈ ಚಿತ್ರದ ಮೂಲಕ ಅವರ ಆಸೆ ಈಡೇರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments