Webdunia - Bharat's app for daily news and videos

Install App

ಮೆಗಾಸ್ಟಾರ್ ಚಿರಂಜೀವಿಗೆ ಹುಟ್ಟುಹಬ್ಬದ ಸಂಭ್ರಮ; ವಿಶ್ ಮಾಡಿದ ಸುದೀಪ್ , ಸುಮಲತಾ

Webdunia
ಶನಿವಾರ, 22 ಆಗಸ್ಟ್ 2020 (10:37 IST)
ಹೈದರಾಬಾದ್ : ಇಂದು ತೆಲುಗು ಖ್ಯಾತ ನಟ ಮೆಗಾಸ್ಟಾರ್ ಚಿರಂಜೀವಿ  ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಅವರಿಗೆ ಚಿತ್ರರಂಗದ ಗಣ್ಯರು ಶುಭ ಹಾರೈಸಿದ್ದಾರೆ.

ಇಂದು ಚಿರಂಜೀವಿ ಅವರ ಬರ್ತಡೇ ವಿಶೇಷವಾಗಿ ಇಂದು ಕಾಮನ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ನ್ನು ಶೇರ್ ಮಾಡಿರುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಹಾಗೂ ಸುಮಲತಾ ಅವರು ಚಿರಂಜೀವಿಗೆ ಹುಟ್ಟುಹಬ್ಬಸ ಶುಭಾಶಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments