Publish Date: Sun, 17 Dec 2017 (20:27 IST)
Updated Date: Sun, 17 Dec 2017 (20:29 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಟ ಕಿಚ್ಚ ಸುದೀಪ್ ಅವರು ಸ್ವತಃ ಅಡುಗೆ ಮಾಡಿ ಉಣಬಡಿಸಿದ್ದಾರೆ.
ಕುಮಾರಸ್ವಾಮಿ ಹುಟ್ಟುಹಬ್ಬದ ಶುಭ ಕೋರಿದ್ದ ಸುದೀಪ್ ಅವರು, ಮನೆಗೆ ಆಹ್ವಾನಿಸಿದ್ದರು. ಆಹ್ವಾನ ಸ್ವೀಕರಿಸಿ ಸುದೀಪ್ ಅವರ ಮನೆಗೆ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ.
ಮಧ್ಯಾಹ್ನ ಎರಡು ಗಂಟೆಗಳ ಕಾಲ ಸುದೀಪ ಅವರ ಮನೆಯಲ್ಲ ಕಾಲಕಳೆದ ಕುಮಾರಸ್ವಾಮಿ ಅವರು ಆತ್ಮೀಯವಾಗಿ ಮಾತನಾಡಿದ್ದಾರೆ. ಕುಮಾರಸ್ವಾಮಿ ಅವರನ್ನು ಸುದೀಪ್ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.