Select Your Language

Notifications

webdunia
webdunia
webdunia
webdunia

ರಮೇಶ್ ಅರವಿಂದ್ ಮಗಳ ಆರತಕ್ಷತೆಯಲ್ಲಿ ಯಶ್, ಸುದೀಪ್ ಸಖತ್ ಸ್ಟೆಪ್

ರಮೇಶ್ ಅರವಿಂದ್ ಮಗಳ ಆರತಕ್ಷತೆಯಲ್ಲಿ ಯಶ್, ಸುದೀಪ್ ಸಖತ್ ಸ್ಟೆಪ್
ಬೆಂಗಳೂರು , ಸೋಮವಾರ, 18 ಜನವರಿ 2021 (09:02 IST)
ಬೆಂಗಳೂರು: ನಟ ರಮೇಶ್ ಅರವಿಂದ್ ಮಗಳು ನಿಹಾರಿಕಾ ವಿವಾಹಿಕ ಆರತಕ್ಷತೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ಕಿಚ್ಚ ಸುದೀಪ್ ಸಖತ್ ಆಗಿ ನೃತ್ಯ ಮಾಡಿದ್ದಾರೆ.
Photo Courtesy: Twitter


ಮಗಳ ಆರತಕ್ಷತೆ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ರಮೇಶ್ ಅರವಿಂದ್ ಪ್ರಕಟಿಸಿದ್ದಾರೆ. ಈ ವಿಡಿಯೋದಲ್ಲಿ ಕಿಚ್ಚ ಸುದೀಪ್, ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ರಮೇಶ್ ಮತ್ತು ಕುಟುಂಬಸ್ಥರ ಜೊತೆ ಸ್ಟೆಪ್ ಹಾಕಿದ್ದು ವೈರಲ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಭಾಷೆಯಲ್ಲಿ ಬಿಡುಗಡೆಯಾಗಲು ತಯಾರಾಗಿ ನಿಂತ ಕನ್ನಡ ಸಿನಿಮಾಗಳು