Webdunia - Bharat's app for daily news and videos

Install App

ಸುಧಾಮೂರ್ತಿ ಮೆಚ್ಚಿಕೊಂಡ ‘100’ ಸಿನಿಮಾ

Webdunia
ಸೋಮವಾರ, 22 ನವೆಂಬರ್ 2021 (10:16 IST)
ಬೆಂಗಳೂರು: ರಮೇಶ್ ಅರವಿಂದ್ ನಿರ್ದೇಶಿಸಿ, ನಟಿಸಿರುವ ‘100’ ಸಿನಿಮಾವನ್ನು ಇನ್ ಫೋಸಿಸ್ ಸುಧಾ ಮೂರ್ತಿ ಮೆಚ್ಚಿಕೊಂಡಿದ್ದಾರೆ.

ಮೊನ್ನೆಯಷ್ಟೇ ಬಿಡುಗಡೆಯಾಗಿರುವ 100 ಸಿನಿಮಾದಲ್ಲಿ ಸೈಬರ್ ಕ್ರೈಂ ಆಧಾರಿತ ಕತೆಯಿದೆ. ಇದು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಚಿತ್ರ ಎಂದು ಸುಧಾಮೂರ್ತಿ ಕೊಂಡಾಡಿದ್ದಾರೆ.

ಇಡೀ ಕುಟುಂಬದವರು ಒಟ್ಟಾಗಿ ಕುಳಿತು 100 ಸಿನಿಮಾವನ್ನು ಎಂಜಾಯ್ ಮಾಡಬಹುದು. ರಮಶ‍್ ಅರವಿಂದ್ ನಟನೆಯ ಈ ಸಿನಿಮಾದಲ್ಲಿ ಸಮಾಜಕ್ಕೆ ಒಂದು ಕಲಿಕೆ ಇದೆ. ಇಂಟರ್ನೆಟ್ ಗೆ ಅಡಿಕ್ಟ್ ಆದವರು ಗೆಳೆತನ ಮಾಡುವುದು ತಪ್ಪಲ್ಲ. ಆದರೆ ಗೊತ್ತಿಲ್ಲದವರ ಬಳಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದು ತಪ್ಪು. ಇದರಿಂದ ಇಡೀ ಕುಟುಂಬಕ್ಕೆ ಏನೆಲ್ಲಾ ತೊಂದರೆಯಾಗಬಹುದು ಎಂದು ಚಿತ್ರದಲ್ಲಿ ವಿವರಿಸಲಾಗಿದೆ. ಈ ಚಿತ್ರವನ್ನು ಬಹಳ ಎಂಜಾಯ್ ಮಾಡಿದೆ’ ಎಂದು ಸುಧಾಮೂರ್ತಿ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan: ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಬಂದ್ ಅಂತೆ: ಸಾರ್ವಜನಿಕರಿಂದಲೇ ಟೀಕೆ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

ಮುಂದಿನ ಸುದ್ದಿ
Show comments