Webdunia - Bharat's app for daily news and videos

Install App

ತಮಿಳು ಸಿನಿಮಾದಲ್ಲಿ ನಟಿಸಲಿರುವ ಸುಧಾರಾಣಿ

Webdunia
ಮಂಗಳವಾರ, 22 ಆಗಸ್ಟ್ 2023 (09:20 IST)
ಬೆಂಗಳೂರು: ಕನ್ನಡದ ಎವರ್ ಗ್ರೀನ್ ನಟಿ ಸುಧಾರಾಣಿ ಈಗ ತಮಿಳು ಸಿನಿಮಾದತ್ತ ಮುಖ ಮಾಡಿದ್ದಾರೆ. ಜಂಟಲ್ ಮ್ಯಾನ್ 2 ಸಿನಿಮಾದಲ್ಲಿ ಸುಧಾರಾಣಿ ಅಭಿನಯಿಸಲಿದ್ದಾರೆ.

ಅರ್ಜುನ್ ಸರ್ಜಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ಜೆಂಟಲ್ ಮ್ಯಾನ್ ಸಿನಿಮಾದ ಎರಡನೇ ಭಾಗ ಈಗ ಅನೌನ್ಸ್ ಆಗಿದೆ. ಈ ಸಿನಿಮಾದಲ್ಲಿ ಸುಧಾರಾಣಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಇತ್ತೀಚೆಗಷ್ಟೇ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ಸುಧಾರಾಣಿ ಮಾತ್ರವಲ್ಲದೆ, ಪ್ರಿಯಾ ಲಾಲ್, ನಯನತಾರಾ ಚಕ್ರವರ್ತಿ ಮುಂತಾದವರೂ ನಟಿಸುತ್ತಿದ್ದಾರೆ. ಕೆ.ಟಿ. ಕುಂಜುಮೋನ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments