Daily Horoscope

ಧಾರವಾಹಿಯಲ್ಲಿ ಎವರ್ ಗ್ರೀನ್ ನಟಿ ಸುಧಾರಾಣಿ

Webdunia
ಶನಿವಾರ, 26 ಡಿಸೆಂಬರ್ 2020 (10:15 IST)
ಬೆಂಗಳೂರು: ಎವರ್ ಗ್ರೀನ್ ನಟಿ ಸುಧಾರಾಣಿ ಈಗ ಧಾರವಾಹಿಯೊಂದರ ಪ್ರಮುಖ ಪಾತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರವಾಹಿಯಲ್ಲಿ ಅವರು ಪ್ರಮುಖ ಪಾತ್ರವೊಂದನ್ನು ಮಾಡಲಿದ್ದಾರೆ.

 

ಸದ್ಯಕ್ಕೆ ಧಾರವಾಹಿಯ ಟಿಆರ್ ಪಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಈ ಹೊತ್ತಿನಲ್ಲಿ ಮತ್ತೆ ಮೊದಲಿನ ಚಾರ್ಮ್ ಗೆ ತರಲು ವಾಹಿನಿ ಕೆಲವು ಎಪಿಸೋಡ್ ಗಳಿಗೆ ಸುಧಾರಾಣಿ ಮತ್ತು ನಟ ವಿಜಯ್ ಸೂರ್ಯರನ್ನು ಕರೆತರುತ್ತಿದೆ. ವಿಜಯ್ ಸೂರ್ಯ ನಾಯಕಿ ಅನು ಸಿರಿಮನೆಯನ್ನು ಮದುವೆಯಾಗಲು ಬರುವ ವರನಾಗಿ ಕಾಣಿಸಿಕೊಳ‍್ಳಲಿದ್ದರೆ, ಅವರ ಜೊತೆಗೆ ಸುಧಾರಾಣಿ ಕೂಡಾ ಇರುತ್ತಾರೆ. ಈಗಾಗಲೇ ಪ್ರೋಮೋ ಹರಿಯಬಿಡಲಾಗಿದ್ದು, ಸುಧಾರಾಣಿ ಎಂಟ್ರಿ ಕೊಡುತ್ತಿರುವ ಸುದ್ದಿ ಅಭಿಮಾನಿಗಳಲ್ಲಿ ವಿಶೇಷ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments