Webdunia - Bharat's app for daily news and videos

Install App

ಡಾರ್ಲಿಂಗ್ ಕೃಷ್ಣ ಮದುವೆಗೆ ಶುಗರ್ ಫ್ಯಾಕ್ಟರಿ ಚಿತ್ರತಂಡ ಕಡೆಯಿಂದ ಭರ್ಜರಿ ಉಡುಗೊರೆ

Webdunia
ಭಾನುವಾರ, 14 ಫೆಬ್ರವರಿ 2021 (09:13 IST)
ಬೆಂಗಳೂರು: ಇಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಸ್ಯಾಂಡಲ್ ವುಡ್ ಜೋಡಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಗೆ ಶುಗರ್ ಫ್ಯಾಕ್ಟರಿ ಚಿತ್ರತಂಡ ಭರ್ಜರಿ ಉಡುಗೊರೆಯೊಂದನ್ನು ನೀಡಲಿದೆ.


ಶುಗರ್ ಫ್ಯಾಕ್ಟರಿ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ನಾಯಕಿಯಾಗಿ ಸೊನಾಲ್ ಮೊಂಟಾರಿಯೊ, ಅದ್ವಿತಿ ಶೆಟ್ಟಿ, ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಇಂದೇ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ತನ್ನ ನಾಯಕನ ಮದುವೆಗೆ ಉಡುಗೊರೆ ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

ಮುಂದಿನ ಸುದ್ದಿ
Show comments