Webdunia - Bharat's app for daily news and videos

Install App

ಹಸೆಮಣೆ ಏರಿದ ಸಾಹೋ ಖ್ಯಾತಿಯ ನಿರ್ದೇಶಕ ಸುಜೀತ್ ರೆಡ್ಡಿ

Webdunia
ಮಂಗಳವಾರ, 4 ಆಗಸ್ಟ್ 2020 (10:56 IST)
ಹೈದರಾಬಾದ್ : ಸಾಹೋ ಚಿತ್ರ ನಿರ್ದೇಶಿಸಿದ್ದ ಟಾಲಿವುಡ್ ನ ಖ್ಯಾತ ನಿರ್ದೆಶಕ ಸುಜೀತ್ ರೆಡ್ಡಿ ಆಗಸ್ಟ್ 2ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಿರ್ದೆಶಕ ಸುಜೀತ್ ರೆಡ್ಡಿ ಬಹುಕಾಲದ ಗೆಳತಿ ಪ್ರವಲ್ಲಿಕಾ ಜೊತೆ ಹಸೆಮಣೆ ಏರಿದ್ದಾರೆ. ಆಗಸ್ಟ್ 2ರಂದು ಹೈದರಾಬಾದ್ ನ ಗೋಲ್ಕೊಂಡ ರೆಸ್ಟಾರ್ಟ್ ನಲ್ಲಿ ಈ ವಿವಾಹ ಸಮಾರಂಭ ಜರುಗಿದೆ.

ಕೊರೊನಾ ಭೀತಿ ಹಿನ್ನಲೆಯಲ್ಲಿ ಸರಳವಾಗಿ ನಡೆದ ಈ ಮದುವೆಗೆ ಕುಟುಂಬಸ್ಥರು ಹಾಗೂ ಕೆಲವು ಆಪ್ತರು ಆಗಮಿಸಿದ್ದಾರೆ. ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ನವ ದಂಪತಿಗಳಿಗೆ ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಮುಂದಿನ ಸುದ್ದಿ
Show comments