Webdunia - Bharat's app for daily news and videos

Install App

ಕೆಜಿಎಫ್ ಸಕ್ಸಸ್ ನಲ್ಲಿ ತೇಲುತ್ತಿರುವ ಯಶ್ ಗೆ ಸುಮಲತಾ ಅಂಬರೀಶ್ ಹೇಳಿದ್ದೇನು?

Webdunia
ಸೋಮವಾರ, 24 ಡಿಸೆಂಬರ್ 2018 (09:45 IST)
ಬೆಂಗಳೂರು: ಕೆಜಿಎಪ್ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಾಕಿಂಗ್ ಸ್ಟಾರ್ ಯಶ್ ಗೆ ಸುಮಲತಾ ಅಂಬರೀಶ್ ಹೆಮ್ಮೆಯಿಂದಲೇ ಬೆನ್ನು ತಟ್ಟಿದ್ದಾರೆ.


ಅಂಬರೀಶ್ ರನ್ನು ಅಪ್ಪಾಜಿಯಂತೇ ಕಾಣುತ್ತಿದ್ದ ಅವರು ತೀರಿಕೊಂಡಾಗ ಕುಟುಂಬದವರಂತೇ ಕೊನೆಯವರೆಗೂ ಜತೆಗಿದ್ದವರು. ನಂತರ ಕೆಜಿಎಫ್ ಬಿಡುಗಡೆಯಾದ ದಿನವೂ ಯಶ್ ಅಂಬರೀಶ್ ರನ್ನು ನೆನೆದು ಮಿಸ್ ಯೂ ಅಣ್ಣಾ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಮರಿಸಿದ್ದರು.

ಈಗ ಕೆಜಿಎಫ್ ಬಿಡುಗಡೆಯಾಗಿ ಮೂರು ದಿನಗಳು ಕಳೆದಿದ್ದು, ಯಶ್ ಗೆ ಸುಮಲತಾ ಅಭಿನಂದಿಸಿದ್ದಾರೆ. ‘ಕೆಜಿಎಫ್ ಪಕ್ಕಾ ಗೋಲ್ಡ್. ಕನ್ನಡದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ತೋರಿಸಲಾದ ಸಿನಿಮಾ. ಯಶ್ ನಿಮ್ಮ ಸಾಹಸ, ಪರಿಶ್ರಮಕ್ಕೆ ಸಂದ ಫಲವಿದು. ಇಂತಹ ಸಿನಿಮಾ ಮತ್ತೆ ಮತ್ತೆ ಆಗಲ್ಲ. ರಾಕಿ ಬಾಯ್.. ನಿನ್ನ ಪರಿಶ್ರಮದ ಫಲವನ್ನು ಈಗ ಸುಮ್ಮನೇ ಕುಳಿತು ಅನುಭವಿಸುವ ಕಾಲವಿದು’ ಎಂದು ಸುಮಲತಾ ಯಶ್ ಗೆ ಹೊಗಳಿ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments