ಅಂಬರೀಶ್ ಇದ್ದಿದ್ದರೆ ಅಭಿ ನೋಡಿ ಹೆಮ್ಮೆ ಪಡ್ತಿದ್ದರು: ಭಾವುಕರಾದ ಸುಮಲತಾ

Webdunia
ಸೋಮವಾರ, 20 ಸೆಪ್ಟಂಬರ್ 2021 (08:45 IST)
ಬೆಂಗಳೂರು: ಸೈಮಾ ಅವಾರ್ಡ್ ಸಮಾರಂಭದಲ್ಲಿ ಉದಯೋನ್ಮುಖ ನಟ ಪ್ರಶಸ್ತಿ ಗೆದ್ದ ಅಭಿಷೇಕ್ ಅಂಬರೀಶ್ ಬಗ್ಗೆ ತಾಯಿ, ನಟಿ ಸುಮಲತಾ ಭಾವುಕರಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಬರೆದುಕೊಂಡಿದ್ದಾರೆ.


ಅಭಿಷೇಕ್ ‘ಅಮರ್’ ಸಿನಿಮಾದಲ್ಲಿನ ನಟನೆಗಾಗಿ ಪ್ರಶಸ್ತಿ ಪಡೆದಿದ್ದಾರೆ. ಬಳಿಕ ಅಮ್ಮನ ಜೊತೆಗೆ ಪ್ರಶಸ್ತಿ ಸಮೇತ ಫೋಟೋ ತೆಗೆಸಿಕೊಂಡಿದ್ದಾರೆ.

 ಈ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸುಮಲತಾ ‘ಸಂತೋಷ ಮತ್ತು ಹೆಮ್ಮೆಯ ಕ್ಷಣಗಳು. ಅಭಿಯ ಮೊದಲ ಪ್ರಶಸ್ತಿ. ಅಂಬರೀಶ್ ಇದ್ದಿದ್ದರೆ ಅವರಿಗೆ ಮಗನ ಮೇಲೆ ಹೆಮ್ಮೆಯಾಗುತ್ತಿತ್ತು’ ಎಂದು ಸುಮಲತಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments