ಟೀಕಾಕಾರರಿಗೆ ಉತ್ತರ ನೀಡಿದ ಸುಮಲತಾ ಅಂಬರೀಶ್

Webdunia
ಬುಧವಾರ, 5 ಮೇ 2021 (10:09 IST)
ಮಂಡ್ಯ: ಕೊರೋನಾ ಪ್ರಕರಣಗಳು ಮಿತಿ ಮೀರುತ್ತಿದ್ದರೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಮ್ಮ ಸ್ವ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಲ್ಲ ಎಂಬ ಕೆಲವು ಟೀಕೆಗಳಿಗೆ ಅವರು ಪ್ರತ್ಯುತ್ತರ ನೀಡಿದ್ದಾರೆ.


ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯದಲ್ಲಿ ತಾವು ಕೊರೋನಾ ನಿಯಂತ್ರಣಕ್ಕಾಗಿ ಕೈಗೊಂಡ ಕೆಲಸಗಳ ಸುದೀರ್ಘ ಪಟ್ಟಿಯನ್ನು ಸುಮಲತಾ ಪ್ರಕಟಿಸಿದ್ದಾರೆ.

ಒಬ್ಬ ಸಂಸದೆಯಾಗಿ ಮಂಡ್ಯ ಸಂಸದೆಯಾಗಿ ಹಾಗೂ ವೈಯಕ್ತಿಕ ನೆಲೆಯಲ್ಲಿ ಮಾಡಬಹುದಾದ ಕೆಲಸ ಮಾಡುತ್ತಿದ್ದೇನೆ.  ಮಂಡ್ಯ ಜಿಲ್ಲೆಗೆ ಬೇಕಾದ ಎಲ್ಲಾ ಅಗತ್ಯ ವಸ್ತುಗಳನ್ನು ಒದಗಿಸುವ ಕೆಲಸ ಜಾರಿಯಲ್ಲಿದೆ. ಇದು ರಾಜಕೀಯ ಮಾಡುವ ಸಮಯವಲ್ಲ. ಒಗ್ಗೊಟ್ಟಾಗಿ ಈ ಪಿಡುಗನ್ನು ಕೊನೆಗಾಣಿಸೋಣ ಎಂದು ಸುಮಲತಾ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿರುದ್ಧ ನನಗೆ ಧ್ವೇಷವಿಲ್ಲ, ಚಿನ್ನಯ್ಯನ ಅಪ್ಪಿಕೊಳ್ಳುತ್ತೇನೆ ಎಂದಿದ್ದು ನಿಜ: ಪ್ರಕಾಶ್ ರಾಜ್

ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡೋಣ, ಮಾರಿಕೊಂಡ ಮಾಧ್ಯಮಗಳಿಗೆ ಸ್ವಾಗತ ಎಂದ ಪ್ರಕಾಶ್ ರಾಜ್

ಬಾಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆಗುತ್ತಿರುವಾಗಲೇ ಮತ್ತೇ ಸಂಕಷ್ಟ, ಕೋರ್ಟ್ ಮೆಟ್ಟಿಲೇರಿದ ದರ್ಶನ್ ಕುಟುಂಬ

ಕಲ್ಕಿಯಿಂದ ಹೊರನಡೆದ ದೀಪಿಕಾ ಸ್ಥಾನಕ್ಕೆ ಜೀವ ತುಂಬಲಿದ್ದಾರೆ, ಸೌತ್‌ ಇಂಡಿಯಾ ಬ್ಯೂಟಿ

ವಿವಾದ ನಡುವೆಯೂ ದುಬಾರಿ ಕಾರಿನ ಒಡೆಯನಾದ ನಟ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments