ಅಂಬಿ-ವಿಷ್ಣು ಸ್ನೇಹಕ್ಕೆ ಮಸಿ ಬಳಿಯಬೇಡಿ: ಸುಮಲತಾ ಮನವಿ

Webdunia
ಮಂಗಳವಾರ, 30 ಜೂನ್ 2020 (09:57 IST)
ಬೆಂಗಳೂರು: ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲೇ ವಿಷ್ಣುವರ್ಧನ್ ಸ್ಮಾರಕವನ್ನು ವಿನಾಕಾರಣ ಕೆದಕಿ ವಿವಾದವೆಬ್ಬಿಸುತ್ತಿರುವವರಿಗೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದರೂ ಹಲವರಿಗೆ ಸಮಾಧಾನವಾದಂತಿಲ್ಲ.


ವಿಷ್ಣು  ಸ್ಮಾರಕ ಕಾರ್ಯ ಈಗಾಗಲೇ ಆರಂಭವಾಗಿದೆ ಎಂದು ನೀಲನಕ್ಷೆ ಸಮೇತ ಸುಮಲತಾ ಪ್ರತಿಕ್ರಿಯಿಸಿದ ಹೊರತಾಗಿಯೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ವಿಷ್ಣು-ಅಂಬರೀಶ್ ನಡುವಿನ ಸ್ನೇಹದ ವಿಚಾರವನ್ನು ಪ್ರಸ್ತಾಪಿಸಿ ವಿವಾದ ಮಾಡುವ ಪ್ರಯತ್ನ ಮಾಡಿದ್ದಾರೆ.

ಇದಕ್ಕೆ ಮತ್ತೆ ತಿರುಗೇಟು ನೀಡಿರುವ ಸುಮಲತಾ ವಿಷ್ಣುವರ್ಧನ್ ತೀರಿಕೊಂಡಾಗ ಅಂಬರೀಶ್ ಆಡಿದ ಮಾತುಗಳ ವಿಡಿಯೋ ತುಣುಕನ್ನು ಪ್ರಕಟಿಸಿ ವಿಷ್ಣು-ಅಂಬಿ ಸ್ನೇಹ ಎಂತಹದ್ದು ಎಂದು ತಿಳಿಯಬೇಕಾದರೆ ಈ ವಿಡಿಯೋ ನೋಡಿ. ನಿಜವಾದ ಸ್ನೇಹಕ್ಕೆ ಹುಟ್ಟು, ಸಾವು ಇಲ್ಲ. ಕೆಲವರು ಅನಗತ್ಯ ಕಾಮೆಂಟ್ ಗಳಿಂದ ಇವರಿಬ್ಬರ ಸ್ನೇಹವನ್ನು ಅಳೆಯುತ್ತಿರುವುದು ನೋಡಿದರೆ ದುಃಖವಾಗುತ್ತದೆ. ದಯವಿಟ್ಟು ಯಾರೂ ವಿಷ್ಣು-ಅಂಬಿ ಸ್ನೇಹಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಬೇಡಿ ಎಂದು ಸುಮಲತಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಶುರಾಮನ ಪಾತ್ರಕ್ಕೆ ಮದ್ಯ, ನಾನ್ ವೆಜ್ ಬಿಟ್ಟ ವಿಕ್ಕಿ ಕೌಶಾಲ್: ಪತ್ನಿ ಜೊತೆ ಅದನ್ನೂ ಮಾಡ್ಬೇಡಿ ಎಂದ ನೆಟ್ಟಿಗರು

ಮೊದಲ ಮಗುವಿಗೆ ಜನ್ಮವಿತ್ತ ಕತ್ರಿನಾ ಕೈಫ್: ವಿಕ್ಕಿ ಕೌಶಾಲ್ ಮನೆಯಲ್ಲಿ ಸಂಭ್ರಮ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್

ಹರೀಶ್ ರಾಯ್ ಅಂತಿಮ ದರ್ಶನಕ್ಕೆ ಬಂದು ಯಶ್ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಮುಂದಿನ ಸುದ್ದಿ
Show comments