Daily Horoscope
✕

ಇಂದು ಬೇಬಿ ಬೆಟ್ಟಕ್ಕೆ ಸುಮಲತಾ ಅಂಬರೀಶ್ ಭೇಟಿ

Webdunia
ಬುಧವಾರ, 7 ಜುಲೈ 2021 (09:10 IST)
ಮಂಡ್ಯ: ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದಾಗಿ ಕೆಆರ್ ಎಸ್ ಜಲಾಶಯಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಇಂದು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.


ಇಂದು ಮಧ್ಯಾಹ್ನ 12.15 ರ ವೇಳೆಗೆ ಪಾಂಡವಪುರ ತಾಲೂಕಿಗೆ ಆಗಮಿಸಲಿರುವ ಸುಮಲತಾ ಬಳಿಕ ಶ್ರೀರಂಗಪಟ್ಟಣದ ಚೆನ್ನನಕೆರೆ, ಹಂಗರಹಳ್ಳಿ, ಬೇಬಿ ಬೆಟ್ಟಕ್ಕೆ ಭೇಟಿ ನೀಡಿ ಅಕ್ರಮ ಗಣಿಗಾರಿಕೆ ಅಡ್ಡಾಗಳ ಪರಿಶೀಲನೆ ನಡೆಸಲಿದ್ದಾರೆ.

ಗಣಿಗಾರಿಕೆಯಿಂದಾಗಿ ಜಲಾಶಯದ ಸುರಕ್ಷತೆಗೆ ತೊಂದರೆಯಾಗುತ್ತಿದೆ ಎನ್ನುವುದು ಸುಮಲತಾ ವಾದ. ಈ ಬಗ್ಗೆ ಜೆಡಿಎಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಬ್ಬರ ನಡುವೆ ವಾದ-ಪ್ರತಿವಾದ ಮುಂದುವರಿದ ಬೆನ್ನಲ್ಲೇ ಸುಮಲತಾ ಭೇಟಿ ಮಹತ್ವ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಸೌಂದರ್ಯ ಶೆಟ್ಟಿ ಮಹಾ ಮೋಸವನ್ನು ಬಯಲಿಗೆಳೆದ್ರಾ ಕಿಚ್ಚ ಸುದೀಪ್: ಗಗನ್ ಗೆ ಹೀಗೆ ಮಾಡಿದ್ರಾ Video

BBK13: ವಾರದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಈ ಇಬ್ಬರಿಗೆ ರುಬ್ಬೋದು ಗ್ಯಾರಂಟಿ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಮುಂದಿನ ಸುದ್ದಿ
Show comments