Webdunia - Bharat's app for daily news and videos

Install App

ಮಕ್ಕಳ ಸಮ್ಮುಖದಲ್ಲಿ ಮಾಲ್ಡೀವ್ಸ್‌ನಲ್ಲಿ ಮರು ಮದುವೆಯಾದ ಸನ್ನಿ-ಡೇನಿಯಲ್ ದಂಪತಿ

Sampriya
ಮಂಗಳವಾರ, 5 ನವೆಂಬರ್ 2024 (13:29 IST)
Photo Courtesy X
ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್‌ನಲ್ಲಿ ಮತ್ತೇ ಮದುವೆಯಾಗಿದ್ದಾರೆ. 2011ರಲ್ಲಿ ಡೇನಿಯಲ್ ವೆಬರ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸನ್ನಿ ಲಿಯೋನ್ ದಂಪತಿಗೆ ಮೂವರು ಮಕ್ಕಳಿದ್ದಾರೆ.

ಇದೀಗ ಈ ಜೋಡಿ ಮತ್ತೇ ಮಾಲ್ಡೀವ್ಸ್‌ನಲ್ಲಿ ಮರು ಮದುವೆಯಾಗಿದ್ದಾರೆ. ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ರೋಮ್ಯಾಂಟಿಕ್ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ಮಾಲ್ಡೀವ್ಸ್‌ನಲ್ಲಿ ನಡೆದ ಆತ್ಮೀಯ ಸಮಾರಂಭದಲ್ಲಿ ದಂಪತಿಗಳು ತಮ್ಮ ಪ್ರತಿಜ್ಞೆಯನ್ನು ನವೀಕರಿಸಿದ್ದಾರೆ ಎಂದು ವರದಿ ಮಾಡಿದೆ.  ಮೂವರು ಮಕ್ಕಳಾದ ನಿಶಾ, ನೋವಾ ಮತ್ತು ಆಶರ್ ಅವರೊಂದಿಗೆ ಫೋಟೋಗೆ ಫೋಸ್ ನೀಡಿದರು.

ಒಂದು ಚಿತ್ರದಲ್ಲಿ, ಅವರಿಬ್ಬರು ಒಬ್ಬರನ್ನೊಬ್ಬರು ನೋಡಿ ನಗುತ್ತಾ, ಬಿಳಿ ಬಟ್ಟೆಯಲ್ಲಿ ಅವಳಿಯಾಗಿ ಕಾಣಿಸಿಕೊಂಡರು. ಸನ್ನಿ ಬಿಳಿ ಗೌನ್‌ನಲ್ಲಿ ಹೂವುಗಳನ್ನು ಹಿಡಿದುಕೊಂಡು ಸುಂದರವಾಗಿ ಕಾಣುತ್ತಿದ್ದರೆ, ಡೇನಿಯಲ್ ಬಿಳಿ ಶರ್ಟ್ ಮತ್ತು ಜೋಡಿ ಬಿಳಿ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು. ಸಮಾರಂಭದಲ್ಲಿ ಡೇನಿಯಲ್ ಅವರು ಸನ್ನಿಗೆ ಉಂಗುರು ತೊಡಿಸಿ ಮತ್ತೇ ಪ್ರೇಮ ನಿವೇದನೆ ಮಾಡಿಕೊಂಡರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮುಂದಿನ ಸುದ್ದಿ
Show comments