Webdunia - Bharat's app for daily news and videos

Install App

ತುಂಡು ಬಟ್ಟೆಯಲ್ಲಿ ಕಾಸರಗೋಡಿನ ಬೀದಿಯಲ್ಲಿ ಓಡಾಡಿದ ಸನ್ನಿ ಲಿಯೋನಿ ನೋಡಲು ಮುಗಿಬಿದ್ದ ಅಭಿಮಾನಿ

Sampriya
ಭಾನುವಾರ, 28 ಏಪ್ರಿಲ್ 2024 (17:07 IST)
photo Courtesy Instagram
ಕಾಸರಗೋಡು:  ಮಾದಕ ನಟಿ ಸನ್ನಿ ಲಿಯೋನಿ ಅವರು ಕಾಸರಗೋಡಿನ ಬೀದಿಗಳಲ್ಲಿ ಸಖತ್ ಹಾಟ್ ಬಟ್ಟೆಯಲ್ಲಿ ಓಡಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇನ್ನೂ ತಮ್ಮ ನೆಚ್ಚಿನ ನಟಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಹೌದು ಸನ್ನಿ ಲಿಯೋನಿ ಅವರು ತಮ್ಮ ಮುಂಬರುವ ಸಿನಿಮಾದ ಶೂಟಿಂಗ್‌ಗಾಗಿ ಕಾಸರಗೋಡಿಗೆ ಬಂದಿದ್ದಾರೆ. ಇಲ್ಲಿನ ಸೀತಂಗೋಳಿ ಸಮೀಪದ ಶೇಣಿ ಎಂಬಲ್ಲಿ ಸನ್ನಿ ಲಿಯೋನಿ ಅವರ ಹಿಂದಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

ಇದೀಗ ಸನ್ನಿ ಲಿಯೋನಿ ಅವರು ಕಾಸರಗೋಡಿಗೆ ಬಂದಿರುವುದು ಗೊತ್ತಾಗಿ ಅವರ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಸನ್ನಿ ಸಖತ್ ಹಾಟ್‌ ಬಟ್ಟೆಯಲ್ಲಿ ರೋಡ್‌ನಲ್ಲಿ ನಡೆದುಕೊಂಡು ಹೋಗುತ್ತಿರುವುದು ಸೆರೆಯಾಗಿದೆ.

ಶೇಣಿಯ ಶಾಲೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಈ ಹಿನ್ನೆಲೆ ಮಾದಕ ನಟಿಯ ಅಭಿನಯವನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಅಭಿಮಾನಿಗಳನ್ನು ನಿಯಂತ್ರಿಸಲು ಚಿತ್ರತಂಡ ಹರಸಾಹಸ ಪಟ್ಟಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ