Select Your Language

Notifications

webdunia
webdunia
webdunia
webdunia

ಇಂದು ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಯಾಗುತ್ತಿರುವ ಸೂಪರ್ ಸಿನಿಮಾಗಳು

ಇಂದು ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಯಾಗುತ್ತಿರುವ ಸೂಪರ್ ಸಿನಿಮಾಗಳು
ಬೆಂಗಳೂರು , ಶುಕ್ರವಾರ, 5 ಫೆಬ್ರವರಿ 2021 (08:50 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇಂದು ಸೂಪರ್ ಶುಕ್ರವಾರವಾಗಲಿದೆ. ಥಿಯೇಟರ್ ನಲ್ಲಿ ಶೇ. 100 ಸೀಟು ಭರ್ತಿಗೆ ಅವಕಾಶ ನೀಡಿದ ಮೇಲೆ ಗಾಂಧಿನಗರದಲ್ಲಿ ಉತ್ಸಾಹ ಹೆಚ್ಚಿದ್ದು, ಇಂದು ಸೂಪರ್ ಸಿನಿಮಾಗಳು ಬಿಡುಗಡೆಯಾಗುತ್ತಿವೆ.


ಪ್ರಜ್ವಲ್ ದೇವರಾಜ್-ಭಾವನಾ ಮೆನನ್ ಅಭಿನಯದ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಇದರ ಟ್ರೈಲರ್ ಗೆ ಈಗಾಗಲೇ ಫ್ಯಾನ್ಸ್ ಫಿದಾ ಆಗಿದ್ದಾರೆ. ಹೀಗಾಗಿ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಇದಲ್ಲದೆ, ಬಿಗ್ ಬಾಸ್ ಕನ್ನಡ ಖ್ಯಾತಿಯ ಚಂದನ್ ಆಚಾರ್ ಅಭಿನಯದ ‘ಮಂಗಳವಾರ ರಜಾ ದಿನ’ ಎಂಬ ಕಾಮಿಡಿ ಎಂಟರ್ ಟೈನರ್ ಇಂದು ಬಿಡುಗಡೆಯಾಗುತ್ತಿದೆ. ಇದಲ್ಲದೆ, ವಿನೋದ್ ಪ್ರಭಾಕರ್ ಅಭಿನಯದ ‘ಶ್ಯಾಡೋ’ ಕೂಡಾ ಇಂದೇ ಬಿಡುಗಡೆಯಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ವರ್ಷ ಮಹೇಶ್ ಬಾಬು ಜೊತೆ ಚಿತ್ರ ಮಾಡಲಿದ್ದಾರಾ ಈ ಸ್ಟಾರ್ ನಿರ್ದೇಶಕ