Select Your Language

Notifications

webdunia
webdunia
webdunia
webdunia

ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ವಿಚ್ಛೇದನ

ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ವಿಚ್ಛೇದನ
Chennai , ಬುಧವಾರ, 5 ಜುಲೈ 2017 (12:38 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಸೌಂದರ್ಯ ಪತಿ ಅಶ್ವಿನ್ ರಿಂದ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ಇದರೊಂದಿಗೆ ಏಳು ವರ್ಷದ ತಮ್ಮ ದಾಂಪತ್ಯಕ್ಕೆ ಗುಡ್ ಬೈ ಹೇಳಿದ್ದಾರೆ.


ನ್ಯಾಯಾಲಯದಲ್ಲಿ ಇವರಿಬ್ಬರ ವಿಚ್ಛೇದನಕ್ಕೆ ಅಂತಿಮ ಮುದ್ರೆ ಬಿದ್ದಿದೆ. ದಂಪತಿಗೆ ನಾಲ್ಕು ವರ್ಷದ ಪುತ್ರನಿದ್ದಾನೆ. ಆದರೆ ಪುತ್ರ ಯಾರೊಂದಿಗಿರಬೇಕು ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಕಳೆದ ಏಳು ತಿಂಗಳಿನಿಂದ ದಾಂಪತ್ಯಲ್ಲಿ ಬಿರುಕು ಹೊಂದಿರುವುದರಿಂದ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.  

ಪರಸ್ಪರ ಒಪ್ಪಿಗೆಯಿಂದ ಇಬ್ಬರೂ ವಿಚ್ಛೇದನ ಪಡೆದಿದ್ದಾರೆ. ಹೀಗಾಗಿ ವಿಚ್ಛೇದನ ಪ್ರಕ್ರಿಯೆ ಸುಲಭವಾಗಿ ನೆರವೇರಿತು ಎನ್ನಲಾಗಿದೆ. ಸದ್ಯಕ್ಕೆ ಸೌಂದರ್ಯ ತಮ್ಮ ನಿರ್ದೇಶಕ ವೃತ್ತಿಯಲ್ಲಿ ಬ್ಯುಸಿಯಾಗಿದ್ದು, ರಜನಿ ಇನ್ನೊಬ್ಬ ಪುತ್ರಿಯ ಪತಿ ಧನುಷ್ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಹುಭಾಷಾ ತಾರೆಗೆ ಲೈಂಗಿಕ ಕಿರುಕುಳ ಪ್ರಕರಣ: ಸಂಕಷ್ಟದಲ್ಲಿ ಮಲಯಾಳಂ ಸ್ಟಾರ್ ನಟ?