Select Your Language

Notifications

webdunia
webdunia
webdunia
webdunia

ಸೂಪರ್ ಸ್ಟಾರ್ ನಟ ರಜನಿಕಾಂತ್ ಬಿಜೆಪಿಗೆ?

ಸೂಪರ್ ಸ್ಟಾರ್ ನಟ ರಜನಿಕಾಂತ್ ಬಿಜೆಪಿಗೆ?
ಚೆನ್ನೈ , ಶುಕ್ರವಾರ, 23 ಜೂನ್ 2017 (17:13 IST)
ಸೂಪರ್ ಸ್ಟಾರ್ ನಟ ರಜನಿಕಾಂತ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. 
 
ಮುಂಬರುವ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ನಟ ರಜನಿಕಾಂತ್ ರಾಜಕೀಯ ಪ್ರವೇಶ ನಿಶ್ಚಿತವಾಗಿದ್ದು, ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸುವ ಬಗ್ಗೆ ತಮ್ಮ ಸ್ನೇಹಿತರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಿನ್ನೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದ ರಜನಿ, ರಾಜಕೀಯ ಪ್ರವೇಶವನ್ನು ಅಧಿಕೃತವಾಗಿ ಪ್ರಕಟಿಸುವುದೊಂದೆ ಬಾಕಿಯಿದೆ ಎನ್ನಲಾಗುತ್ತಿದೆ.
 
ಅಭಿಮಾನಿಗಳೊಂದಿಗೆ ಚರ್ಚಿಸಿದ ನಂತರವಷ್ಟೆ ರಾಜಕೀಯ ಪ್ರವೇಶಿಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ನಟ ರಜನಿಕಾಂತ್ ಸ್ಪಷ್ಟಪಡಿಸಿದ್ದಾರೆ.  

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

`ನೇನೆ ರಾಜು ನೇನೆ ಮಂತ್ರಿ’ ಧೂಳೆಬ್ಬಿಸುತ್ತಿದೆ ರಾಣಾ ದಗ್ಗುಬಾಟಿ ಹೊಸ ಚಿತ್ರದ ಟ್ರೇಲರ್