ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ತಪರಾಕಿ ನೀಡಿದ ಕೋರ್ಟ್

Krishnaveni K
ಶನಿವಾರ, 8 ನವೆಂಬರ್ 2025 (11:31 IST)
ನವದೆಹಲಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಜಾಮೀನು ಕೋರಿ ಮತ್ತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಪವಿತ್ರಾ ಗೌಡಗೆ ಕೋರ್ಟ್ ತಪರಾಕಿ ನೀಡಿದೆ.

ಈ ಹಿಂದೆ ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. ಪರಿಣಾಮ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಆರೋಪಿಗಳು ಮತ್ತೆ ಜೈಲು ಪಾಲಾಗಿದ್ದರು.

ಆದರೆ ಇಷ್ಟಕ್ಕೇ ಪವಿತ್ರಾ ಸುಮ್ಮನಾಗಿಲ್ಲ. ಈ ಮೊದಲು ಕರ್ನಾಟಕ ಹೈಕೋರ್ಟ್ ಪವಿತ್ರಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಆದರೆ ಇದನ್ನು ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಈಗ ಸುಪ್ರೀಂಕೋರ್ಟ್ ಕೂಡಾ ಅರ್ಜಿ ತಳ್ಳಿ ಹಾಕಿದೆ.

ಈಗಾಗಲೇ ನಾವು ಸಾಕಷ್ಟು ದಾಖಲೆಗಳನ್ನು ಪರಿಶೀಲಿಸಿಯೇ ತೀರ್ಪು ಕೊಟ್ಟಿದ್ದೆವು.  ಮತ್ತೊಮ್ಮೆ ಪರಿಶೀಲಿಸುವ ಅಗತ್ಯವಿಲ್ಲ. ಈ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ತಿರಸ್ಕರಿಸಿದೆ. ಇದರಿಂದ ಪವಿತ್ರಾಗೆ ಮತ್ತೆ ಹಿನ್ನಡೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನಗಾಗಿ ನನ್ನ ಹುಡುಗ ಯುದ್ಧ ಮಾಡಕ್ಕೂ ರೆಡಿ ಇರಬೇಕು: ರಶ್ಮಿಕಾ ಮಂದಣ್ಣ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಮುಂದಿನ ಸುದ್ದಿ
Show comments