Webdunia - Bharat's app for daily news and videos

Install App

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

Sampriya
ಶುಕ್ರವಾರ, 9 ಮೇ 2025 (16:29 IST)
Photo Credit X
ಬೆಂಗಳೂರು: 'ಸೀತಾ ವಲ್ಲಭ' ಸೀರಿಯಲ್‌ನಲ್ಲಿ ಮೈಥಿಲಿ ಪಾತ್ರದ ಮೂಲಕ ಜನಮನ್ನಣೆ ಗಳಿಸಿದ್ದ ನಟಿ ಸುಪ್ರೀತಾ ಸತ್ಯನಾರಾಯಣ್ ಅವರು ಮೇ 9ರಂದು ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ.

ಡಿಜಿಟಲ್ ಕ್ರಿಯೇಟರ್ ಮತ್ತು ಸಾಫ್ಟ್‌ವೇರ್ ಉದ್ಯೋಗಿಯಾಗಿರುವ ಚಂದನ್ ಶೆಟ್ಟಿ ಜತೆ ಸುಪ್ರೀತಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು.  ಈ ಜೋಡಿ ಮಾರ್ಚ್‌ 12ರಂದು ಅದ್ಧೂರಿಯಾಗಿ ಉಂಗುರ ಬದಲಾಯಿಸಿದ್ದರು. ಇದೀಗ ಜೋಡಿ, ಕುಟುಂಬದವರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಿನ್ನೆ ನಡೆದ ರಿಸೆಪ್ಷನ್‌ನಲ್ಲಿ ಕಿರುತೆರೆ ನಟ ನಟಿಯರು ಭಾಗವಹಿಸಿ, ಶುಭಕೊರಿದ್ದರು.

ಸುಪ್ರೀತಾ ಸತ್ಯನಾರಾಯಣ್ ಮತ್ತು ಚಂದನ್ ಶೆಟ್ಟಿ ಅವರ ಮದುವೆಗೆ ಕಲಾವಿದರಾದ ಸುಂದರ್ ವೀಣಾ ದಂಪತಿ, ನೇಹಾ ಗೌಡ, ಚಂದನ್ ಗೌಡ, ರಶ್ಮಿ ಪ್ರಭಾಕರ್, ಇಶಿತಾ ವರ್ಷ ಮುಂತಾದವರು ಆಗಮಿಸಿ, ನೂತನ ಜೋಡಿಗೆ ಶುಭ ಹಾರೈಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments