Webdunia - Bharat's app for daily news and videos

Install App

ಸೂರರೈ ಪೊಟ್ರು ಚಿತ್ರ ನೋಡಿ ನಿರ್ದೇಶಕ ಶಂಕರ್ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 11 ಡಿಸೆಂಬರ್ 2020 (11:27 IST)
ಚೆನ್ನೈ : ಸುಧಾ ಕೆ.ಪ್ರಸಾದ್ ನಿರ್ದೇಶನದ ನಟ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿ ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದೀಗ ಈ ಚಿತ್ರವನ್ನು ಖ್ಯಾತ ನಿರ್ದೇಶಕರೊಬ್ಬರು ನೋಡಿ ಪ್ರತಿಕ್ರಿಯೆ ನೀಡಿದ್ದಾರೆ.

ಹೌದು. ಮಹಾನ್ ನಿರ್ದೇಶಕರಾಗಿ ಪ್ರಸಿದ್ಧರಾದ ಶಂಕರ್ ಅವರು  ಸೂರರೈ ಚಿತ್ರ ಸೇರಿ ಒಟ್ಟು ಮೂರು ಚಿತ್ರಗಳನ್ನು ನೋಡಿ ತಮ್ಮ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯದಲ್ಲಿ ಪೋಸ್ಟ್ ಮಾಡಿದ್ದಾರೆ. ಅವರು ಸೂರರೈ ಚಿತ್ರ ನೋಡಿ ನಟ ಸೂರ್ಯ ಅವರನ್ನು ಹೊಗಳಿದ್ದಾರೆ. ಅದರ ಜೊತೆಗೆ ಅಂಟಕಾರಂ ಮತ್ತು ಜಲ್ಲಿಕಟ್ಟು ಚಿತ್ರದ ಗುಣಗಾನ ಮಾಡಿದ್ದಾರೆ.

ಪ್ರಸ್ತುತ ನಿರ್ದೇಶಕ ಶಂಕರ್ ಅವರು ಕಮಲ್ ಹಾಸನ್ ಜೊತೆ ಇಂಡಿಯನ್ 2 ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments