Webdunia - Bharat's app for daily news and videos

Install App

ಪತ್ರಕರ್ತೆ ಜೊತೆ ಅನುಚಿತ ವರ್ತನೆ ಆರೋಪ: ನಟ ಸುರೇಶ್ ಗೋಪಿ ಕ್ಷಮೆಯಾಚನೆ

Webdunia
ಭಾನುವಾರ, 29 ಅಕ್ಟೋಬರ್ 2023 (13:30 IST)
ಕೊಚ್ಚಿ: ಮಲಯಾಳಂ ಚಿತ್ರನಟ, ಬಿಜೆಪಿ ನಾಯಕ ಸುರೇಶ್ ಗೋಪಿ ಪತ್ರಕರ್ತೆಯ ಜೊತೆ ಅನುಚಿತವಾಗಿ ವರ್ತಿಸಿರುವ ಆರೋಪ ಬಂದಿದ್ದು, ಘಟನೆ ಬಗ್ಗೆ ನಟ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ.

ಕೇರಳದಲ್ಲಿ ಬಿಜೆಪಿ ಒಂದೇ ಒಂದು ಸ್ಥಾನ ಗೆಲ್ಲಲು ವಿಫಲವಾಗಿದ್ದೇಕೆ ಎಂದು ಪತ್ರಕರ್ತೆ ಪ್ರಶ್ನೆ ಮಾಡಿದಾಗ ಸುರೇಶ್ ಗೋಪಿ ಆಕೆಯ ಭುಜಕ್ಕೆ ಹಾಕಿ ಉತ್ತರಿಸಿದ್ದಾರೆ. ಅದು ಆಕೆಗೆ ಇಷ್ಟವಾಗಲಿಲ್ಲ. ಹೀಗಾಗಿ ಆಕೆ ಹಿಂದೆ ಸರಿದಿದ್ದಾರೆ. ಆದರೆ ಮತ್ತೆ ಆಕೆಯ ಭುಜ ಬಳಸಿ ಮಾತನಾಡಲು ಹೋದಾಗ ಆಕೆ ಬಲವಂತವಾಗಿ ಕೈ ಕಿತ್ತೊಗೆದಿದ್ದಾರೆ. ಈ ವಿಡಿಯೋಗಳು ವೈರಲ್ ಆಗಿದ್ದವು.

ಇದರ ಬೆನ್ನಲ್ಲೇ ನಟನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ವಿವಾದವಾಗುತ್ತಿದ್ದಂತೇ ಸೋಷಿಯಲ್ ಮೀಡಿಯಾದಲ್ಲಿ ಆಕೆಯ ಭಾವನೆಗೆ ಧಕ್ಕೆಯಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ಮುಂದಿನ ಸುದ್ದಿ
Show comments