Webdunia - Bharat's app for daily news and videos

Install App

‘ವಿಕ್ರಂ’ನಲ್ಲಿ ಸ್ಟಾರ್ ನಟ ಸೂರ್ಯ: ಸರ್ಪೈಸ್ ಕೊಟ್ಟ ಚಿತ್ರತಂಡ

Webdunia
ಬುಧವಾರ, 1 ಜೂನ್ 2022 (16:08 IST)
ಚೆನ್ನೈ: ಕಮಲ್ ಹಾಸನ್ ನಾಯಕರಾಗಿರುವ ವಿಕ್ರಂ ಸಿನಿಮಾ ನಾಳೆಯಿಂದ ವಿಶ್ವದಾದ್ಯಂತ ಥಿಯೇಟರ್ ನಲ್ಲಿ ತೆರೆ ಕಾಣಲಿದೆ.

ಈ ಸಿನಿಮಾದಲ್ಲಿ ಕಮಲ್ ಜೊತೆಗೆ ಪ್ರತಿಭಾವಂತ ನಟ ವಿಜಯ್ ಸೇತುಪತಿ, ಮಲಯಾಳಂ ನಟ ಫವಾದ್ ಫಾಸಿಲ್ ನಟಿಸಿರುವುದು ಎಲ್ಲರಿಗೂ ಗೊತ್ತಿತ್ತು. ಆದರೆ ಈಗ ರಿಲೀಸ್ ಗೆ ಕೆಲವೇ ಕ್ಷಣಗಳ ಮೊದಲು ಚಿತ್ರತಂಡ ಮತ್ತೊಬ್ಬ ಸ್ಟಾರ್ ನಟ ಸಿನಿಮಾದಲ್ಲಿರುವುದಾಗಿ ಪೋಸ್ಟರ್ ಪ್ರಕಟಿಸಿ ಸರ್ಪೈಸ್ ಕೊಟ್ಟಿದೆ.

ಸ್ಟಾರ್ ನಟ ಸೂರ್ಯ ಕೂಡಾ ವಿಕ್ರಂನಲ್ಲಿ ವಿಶೇಷ ಪಾತ್ರ ಮಾಡಿದ್ದಾರೆ. ಅವರ ಪೋಸ್ಟರ್ ಗಳು ಈಗ ವೈರಲ್ ಆಗಿವೆ. ಹೀಗಾಗಿ ವಿಕ್ರಂ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments