Webdunia - Bharat's app for daily news and videos

Install App

ಮತ್ತೊಮ್ಮೆ ಚಿತ್ರದಲ್ಲಿ ಜೊತೆಯಾಗಿ ನಟಿಸಲಿದ್ದಾರೆ ಸೂರ್ಯ-ಜ್ಯೋತಿಕಾ ದಂಪತಿ

Webdunia
ಬುಧವಾರ, 11 ನವೆಂಬರ್ 2020 (16:49 IST)
ಚೆನ್ನೈ : ‘ಪೂವೆಲ್ಲಂ ಕೇಟ್ಟುಪ್ಪರ್ ‘ ಚಿತ್ರದಲ್ಲಿ ಜೊತೆಯಾಗಿ ನಟಿಸಿದ ಸೂರ್ಯ-ಜ್ಯೋತಿಕಾ ಬಳಿಕ ಪ್ರೀತಿಸಿ ಮದುವೆಯಾಗಿದ್ದಾರೆ. ಆನಂತರ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಮತ್ತೊಮ್ಮೆ ಈ ದಂಪತಿ ಜೊತೆಯಾಗಿ ನಟಿಸಲಿದ್ದಾರಂತೆ.

ಹೌದು. ನಟ ಸೂರ್ಯ ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ, ಮಲಯಾಳಂ ಚಿತ್ರದ ನಿರ್ಮಾಪಕಿ ಅಂಜಲಿ ಮೆನನ್ ಮತ್ತು ತಮಿಳು ನಿರ್ದೇಶಕಿ ಹಲಿತಾ ಶಮೀಮ್ ಅವರು ಬಹುದಿನಗಳ ಬಳಿಕ  ಸೂರ್ಯ ಮತ್ತು ಜ್ಯೋತಿಕಾ ಒಟ್ಟಿಗೆ ನಟಿಸುವ ಚಿತ್ರಕಥೆ ರಚಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಎಲ್ಲಾ ಸರಿಯಾಗಿದ್ದರೆ ಮುಂದಿನ ವರ್ಷದ ಅಂತ್ಯದ ವೇಳೆಗೆ ಈ ಆಸಕ್ತಿದಾಯಕ ಯೋಜನೆಯನ್ನು ಪ್ರಾರಂಭಿಸಬಹುದು. ಆದರೆ ಈ ಚಿತ್ರದಲ್ಲಿ  ನಿರ್ದೇಶಕರ ಕರ್ತವ್ಯವನ್ನು ಇಬ್ಬರಲ್ಲಿ ಯಾರು ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದು ನಟ ಸೂರ್ಯ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments