Webdunia - Bharat's app for daily news and videos

Install App

ಸೂರ್ಯ ಅಭಿನಯದ ಸೂರರೈ ಪೊಟ್ರು ಸಿನಿಮಾ ಒಟಿಟಿಯಲ್ಲಿ ಬಿಡುಗಡೆ

Webdunia
ಭಾನುವಾರ, 23 ಆಗಸ್ಟ್ 2020 (10:05 IST)
ಚೆನ್ನೈ : ತಮಿಳು ನಟ ಸೂರ್ಯ ಅಭಿನಯದ ಸೂರರೈ ಪೊಟ್ರು ಸಿನಿಮಾ ಕೊನೆಗೂ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಸೂರರೈ ಪೊಟ್ರು ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಿದರೆ ಮುಂದಿನ ದಿನಗಳಲ್ಲಿ ಥಿಯೇಟರ್ ನಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಥಿಯೇಟರ್ ಮಾಲೀಕರು ವಿರೋಧಿಸಿದ್ದಾರೆ. ಆದರೆ ಕೊರೊನಾ ಭೀತಿಯಿಂದ ಥಿಯೇಟರ್ ಗಳು ತೆರೆಯುವುದು ಅನುಮಾನ ಎನ್ನಲಾಗಿದೆ.

ಆದಕಾರಣ ನಟ ಸೂರ್ಯ  ಸೂರರೈ ಪೊಟ್ರು ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಅಕ್ಟೋಬರ್ 30ನೇ ತಾರೀಖಿನಂದು ಆನ್ ಲೈನ್ ನಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮುಂದಿನ ಸುದ್ದಿ
Show comments