ಬಿ ಟೌನ್ ನಲ್ಲಿ ಸದ್ದು ಮಾಡ್ತಿರೋ ಈ ಸಿನಿಮಾಗಳ ರಿಲೀಸ್ ಡೇಟ್ ಪಕ್ಕಾ

Webdunia
ಭಾನುವಾರ, 23 ಆಗಸ್ಟ್ 2020 (17:23 IST)
ಬಾಲಿವುಡ್ ನಲ್ಲಿ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿರುವ ಈ ಚಿತ್ರಗಳ ಬಿಡುಗಡೆ ಡೇಟ್ ಪಕ್ಕಾ ಆಗಿದ್ದು, ಅದರಲ್ಲಿ ಯಾವುದೇ ಅನುಮಾನವಿಲ್ಲ.

ಬಾಲಿವುಡ್ ನ ಹೊಸ ಸಿನಿಮಾಗಳಾದ ಸೂರ್ಯವಂಶಿ ಮತ್ತು 83  ಕ್ರಮವಾಗಿ ದೀಪಾವಳಿ ಮತ್ತು ಕ್ರಿಸ್‌ಮಸ್‌ನಲ್ಲಿ ನಿಗದಿಗೊಳಿಸಿದ ಡೇಟ್ ಗಳಲ್ಲಿ ಬಿಡುಗಡೆಯಾವುದು ನಿಶ್ಚಿತವಾಗಿದೆ.  

ರಿಲಯನ್ಸ್ ಎಂಟರ್‌ಟೈನ್‌ಮೆಂಟ್ ನ ಸಿಇಓ ಟ್ವಿಟ್ ಮಾಡಿದ್ದು, ನಮ್ಮ ನಿರೀಕ್ಷಿತ ಚಲನಚಿತ್ರಗಳಾದ ಸೂರ್ಯವಂಶಿ ಮತ್ತು 83, ಈ ದೀಪಾವಳಿ ಮತ್ತು ಕ್ರಿಸ್‌ಮಸ್ ಕ್ರಮವಾಗಿ ಬಿಡುಗಡೆಯಾಗುತ್ತಿವೆ ಎಂದಿದ್ದಾರೆ.

ಚಿತ್ರ ಬಿಡುಗಡೆ ದಿನಾಂಕದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದಿರುವ ಅವರು, ಅಭಿಮಾನಿಗಳ ಕಾತುರವನ್ನು ಸಿನಿಮಾಗಳು ತಣಿಸಲಿವೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಸಲ್ಮಾನ್ ಖಾನ್ ಜೊತೆ ನಟಿಸಿದ್ದ ಖ್ಯಾತ ಬಾಡಿ ಬಿಲ್ಡರ್ ವರೀಂದರ್ ಘುಮಾನ್ ಇನ್ನಿಲ್ಲ

ಒಂದೇ ವಾರಕ್ಕೆ ₹ 510 ಕೋಟಿ ಚಾಚಿಕೊಂಡ ಕಾಂತಾರ ಪ್ರೀಕ್ವೆಲ್‌: ಹಲವು ದಾಖಲೆಗಳು ಉಡೀಸ್‌

ಸರ್ಕಾರ ಬಿಟ್ಟರೂ ನಾವು ಬಿಡಲ್ಲ: ಬಿಗ್ ಬಾಸ್ ಮನೆ ಗೇಟ್ ಏರಿ ಕನ್ನಡ ಪರ ಹೋರಾಟಗಾರರ ಹೋರಾಟ

ರಿಷಬ್ ಶೆಟ್ಟಿ ಹೈದರಾಬಾದ್ ನಲ್ಲಿ ಕನ್ನಡ ಮಾತನಾಡಿದ್ದು ಇದೇ ಕಾರಣಕ್ಕೆ

ಮುಂದಿನ ಸುದ್ದಿ
Show comments