ಬಾಲಿವುಡ್ ನಟ ಸುಶಾಂತ ಸಿಂಗ ರಜಪೂತ್ ಸಾವಿನ ಕೇಸ್ ನ ತನಿಖೆಯ ಹೊಣೆ ಇದೀಗ ಸಿಬಿಐಗೆ ವರ್ಗಾವಣೆಗೊಂಡಿದೆ. 
									
										
								
																	
ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಅವರ ನ್ಯಾಯವಾದಿ ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ. 
									
			
			 
 			
 
 			
			                     
							
							
			        							
								
																	ತನಿಖೆಯನ್ನು ಯಾವುದೇ ಏಜೆನ್ಸಿಯಿಂದ ನಡೆಸಿದರೂ ಸತ್ಯ ಒಂದೇ ಇರುತ್ತದೆ ಎಂದು ಹೇಳಿದ್ದಾರೆ.
ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐನಲ್ಲಿ ಈಗಾಗಲೇ ಕೇಸ್ ದಾಖಲಾಗಿದೆ.