ಬಾಲಿವುಡ್ ನಟಿಗೆ ಸುಶಾಂತ್ ಸಿಂಗ್ ಕಿಸ್

Webdunia
ಸೋಮವಾರ, 14 ಸೆಪ್ಟಂಬರ್ 2020 (20:02 IST)
ನಟ ಸುಶಾಂತ್ ಸಿಂಗ್ ರಜಪೂತ್ ಅಗಲಿ ತಿಂಗಳುಗಳೇ ಕಳೆಯುತ್ತಿದ್ದರೂ ಅಭಿಮಾನಿಗಳು ಮಾತ್ರ ಅವರ ಫೋಟೋಗಳನ್ನು ಶೇರ್ ಮಾಡಿ ನೆನಪು ಮಾಡಿಕೊಳ್ಳುತ್ತಲೇ ಇದ್ದಾರೆ.

ನಟಿ ಕಿಯಾರಾ ಅದ್ವಾನಿ ಅವರು ಬಾಲಿವುಡ್ ನಟ ಸುಶಾಂತ ಸಿಂಗ್ ತಮಗೆ ಕಿಸ್ ಮಾಡಿರುವ ಫೋಟೊಗಳನ್ನು ಟ್ವಿಟ್ ಮಾಡುವ ಮೂಲಕ ಅಗಲಿದ ನಟನನ್ನು ನೆನಪು ಮಾಡಿಕೊಂಡಿದ್ದಾರೆ.

ನಟ ಸಲ್ಮಾನ್ ಖಾನ್ ಬರ್ತ್ ಡೇ ಪಾರ್ಟಿಯಲ್ಲಿ ಸುಶಾಂತ ಸಿಂಗ್ ತಮಗೆ ಕಿಸ್ ಮಾಡಿರುವ ಫೋಟೊವನ್ನು ನಟಿ ಕಿಯಾರಾ ಶೇರ್ ಮಾಡಿಕೊಂಡಿದ್ದು, ಈ ಫೋಟೋಗಳು ವೈರಲ್ ಆಗುತ್ತಿವೆ.
(ಚಿತ್ರ ಕೃಪೆ: ಇನ್ಸ್ಟಾಗ್ರಾಂ)


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments