Publish Date: Thu, 06 Aug 2020 (23:26 IST)
Updated Date: Thu, 06 Aug 2020 (23:28 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ನಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಜಾರಿ ನಿರ್ದೇಶನಾಲಯವು ರಿಯಾ ಚಕ್ರವರ್ತಿಗೆ ನೋಟಿಸ್ ನೀಡಿದ್ದರೆ, ಸಿಬಿಐ ನಟಿಯ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿದೆ.
ಬಾಲಿವುಡ್ ನಟ ಸುಶಾಂತ್ ಸಿಂಗ ರಜಪೂತ್ ಆತ್ಮಹತ್ಯೆ ಕೇಸ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸಿಬಿಐ ತನಿಖೆ ಮುಂದುವರಿಸಿದೆ.