Webdunia - Bharat's app for daily news and videos

Install App

ಬಾಲಿವುಡ್ ಮಾಫಿಯಾದಿಂದ ಸುಶಾಂತ್ ಸಿಂಗ್ ರಜಪೂತ್ ಲವ್ ಬ್ರೇಕ್ ಅಪ್ ?

Webdunia
ಗುರುವಾರ, 20 ಆಗಸ್ಟ್ 2020 (16:30 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ದಿನೇ ದಿನೇ ಚರ್ಚೆಗಳು ಗರಿಗೆದರುತ್ತಿವೆ.

ಈ ನಡುವೆ ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತೆ ಸಾರಾ ಅಲಿ ಖಾನ್ ಜೊತೆ ಗಾಢವಾಗಿ ಪ್ರೀತಿಯಲ್ಲಿದ್ದರು. ಹೀಗಂತ ಸುಶಾಂತ್ ರ ಸ್ನೇಹಿತ ಸ್ಯಾಮ್ಯುಯೆಲ್ ಹಾಕಿಪ್ ಬಹಿರಂಗಪಡಿಸಿದ್ದಾರೆ.

ಕೇದರನಾಥ್ ಚಿತ್ರದ ಚಿತ್ರೀಕರಣ ಸಮಯದಲ್ಲಿ ಸಾರಾ ಅಲಿ ಖಾನ್ ಮತ್ತು ಸುಶಾಂತ ಸಿಂಗ್ ರಜಪೂತ್ ಸಂಪೂರ್ಣವಾಗಿ ಪ್ರೀತಿಯಲ್ಲಿ ಮುಳುಗಿದ್ದರು.

ಬಹುಶಃ ಒತ್ತಡ ಹಾಕಿದ್ದಕ್ಕಾಗಿ ಹಾಗೂ ಬಾಲಿವುಡ್ ಮಾಫಿಯಾದಿಂದ ಅವರ ಲವ್ ಬ್ರೇಕ್ ಅಪ್ ಆಗಲು ಕಾರಣವಾಗಿದೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments