Select Your Language

Notifications

webdunia
webdunia
webdunia
webdunia

ಸುಶಾಂತ್ ಸಿಂಗ್ ಕೇಸ್ ಸಿಬಿಐಗೆ : ಅಕ್ಷಯ್ ಕುಮಾರ್, ಕಂಗನಾ, ಕೃತಿ ಹೇಳ್ತಿರೋದೇನು?

ಸುಶಾಂತ್ ಸಿಂಗ್ ಕೇಸ್ ಸಿಬಿಐಗೆ : ಅಕ್ಷಯ್ ಕುಮಾರ್, ಕಂಗನಾ, ಕೃತಿ ಹೇಳ್ತಿರೋದೇನು?
ಮುಂಬೈ , ಬುಧವಾರ, 19 ಆಗಸ್ಟ್ 2020 (17:05 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ.

ಇದಕ್ಕೆ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಕಂಗನಾ ರಾಣಾವತ್, ಕೃತಿ ಸನೋನ್ ಮತ್ತು ಇತರರು ಈ ಆದೇಶವನ್ನು ಶ್ಲಾಘಿಸಿದ್ದಾರೆ.
webdunia

ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನಲ್ಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹಲವು ನಟ, ನಟಿಯರು ಆಗ್ರಹ ಮಾಡಿದ್ದರು. ಇದುವರೆಗೆ ಸಂಗ್ರಹಿಸಿದ ಎಲ್ಲ ಸಾಕ್ಷ್ಯಗಳನ್ನು ಸಿಬಿಐಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಮುಂಬೈ ಪೊಲೀಸರಿಗೆ ಸೂಚಿಸಿದೆ. ಸುಶಾಂತ್ ಸಿಂಗ್ ಅವರ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಬಿಹಾರದಲ್ಲಿ ನೋಂದಾಯಿಸಲಾದ ಎಫ್ಐಆರ್ ಸರಿಯಾಗಿದೆ ಎಂದು ಕೋರ್ಟ್ ಹೇಳಿದೆ.

ಕೋರ್ಟ್ ತೀರ್ಪನ್ನ ನಟ ಅಕ್ಷಯ್ ಕುಮಾರ್ ಸ್ವಾಗತಿಸಿ ಟ್ವೀಟ್ ಮಾಡಿದ್ದಾರೆ. 

Akshay Kumar
@akshaykumar

SC directs CBI to investigate Sushant Singh Rajput’s death. May the truth always prevail

#Prayers




Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ನ್ಯೂಸ್ : ನಟ ಸುಶಾಂತ್ ಸಿಂಗ್ ರಜಪೂತ್ ಕೇಸ್ ಸಿಬಿಐಗೆ