Webdunia - Bharat's app for daily news and videos

Install App

ಸುಶಾಂತ್ ಸಿಂಗ್ ಮಾಜಿ ಗೆಳತಿ ಬಿಚ್ಚಿಟ್ಟ ಸತ್ಯ

Webdunia
ಬುಧವಾರ, 29 ಜುಲೈ 2020 (22:06 IST)
ಬಾಲಿವುಡ್ ನಟ ಸುಶಾಂತ್ ಸಿಂಗ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗುತ್ತಿದೆ.

ಈ ನಡುವೆ ಸುಶಾಂತ್ ಸಿಂಗ್ ರ ತಂದೆಯು ನಟಿ ರಿಯಾ ಚಕ್ರವರ್ತಿ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.

ಈ ನಡುವೆ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಗೆಳತಿ ಅಂಕಿತಾ ಲೋಖಂಡೆ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದು ಭಾರೀ ವೈರಲ್ ಆಗಿದೆ.

ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಂಕಿತಾ ಲೋಖಂಡ, 'ಸತ್ಯ ಗೆಲ್ಲುತ್ತದೆ' ಎಂದು ಪೋಸ್ಟ್ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ದರ್ಶನ್ ಪಾಲಿಗೆ ಇಂದು ಮಹತ್ವದ ದಿನ, ಪ್ರದೋಷ್ ಏನು ಮಾಡ್ತಾರೋ ಅನ್ನೋದೇ ಚಿಂತೆ

ಅಂತೂ ಇಂತೂ ಟಾಕ್ಸಿಕ್ ಸಿನಿಮಾ ಗಳಿಗೆ ಇಲ್ಲಿಗೆ ಬಂತು ನೋಡಿ

ಪ್ರವಾಹಕ್ಕೆ ನಲುಗಿದ ನೇಪಾಳದ ಕಡೆ ಪ್ರಯಾಣ ಬೆಳೆಸಿದ ನಟ ಸೋನು ಸೂದ್‌

5ತಿಂಗಳಿಗೆ ರ್ಯಾಪರ್ ಬಾದ್ಶಾ, ನಟಿ ಇಶಾ ರಿಶಿ ದಾಂಪತ್ಯದಲ್ಲಿ ಬಿರುಕು, ಪೋಸ್ಟ್‌

ಟಾಕ್ಸಿಕ್ 300 ಕೋಟಿ ಕ್ಲಬ್ ಗೆ ಸೇರ್ಪಡೆಯಾಯ್ತಾ… ಐದನೇ ದಿನ ಗಳಿಸಿದ್ದೆಷ್ಟು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments